Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

Team Udayavani, Jul 5, 2024, 12:35 PM IST

Heavy rain in Amboli; Five feet water rise in Hidkal reservoir in one day

ಬೆಳಗಾವಿ: ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಒಂದೇ ದಿನ ಜಲಾಶಯದ ಮಟ್ಟದಲ್ಲಿ ಐದು ಅಡಿ ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2122 ಅಡಿ ನೀರು ಸಂಗ್ರಹವಾಗಿದೆ.

ಅದೇ ರೀತಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಮಲಪ್ರಭಾ ನದಿಯ ಮೂಲಕ ಜಲಾಶಯಕ್ಕೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಜಲಾಶಯದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ನೀರು ಸಂಗ್ರಹವಾಗಿದೆ.

ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2043 ಅಡಿ ನೀರು ಸಂಗ್ರಹವಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.