YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….


Team Udayavani, Jul 5, 2024, 3:30 PM IST

14-yoga

ಯೋಗವು ನಮ್ಮ ಮನಸ್ಸು ಮತ್ತು ದೇಹವನ್ನು  ಪುನರುಜೀಜೀವನಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರತಿದಿನ ಯೋಗ ಮಾಡುವ ಜನರು ಯೋಗದ ಅವಧಿಯ ನಂತರ ಚೈತನ್ಯವನ್ನು ಅನುಭವಿಸುತ್ತಾರೆ.

‘ ಯೋಗವು’ ನಮ್ಮ ಮನಸ್ಸನ್ನು ಸಂಪೂರ್ಣವಾಗಿ ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಇದು ಅನಗತ್ಯ ಉದ್ವೇಗಗಳ ಮೇಲೆ ಕೆಲಸ ಮಾಡಲು ಸಹಾಯ ಮಾಡುತ್ತದೆ. ಹೀಗಾಗಿ ನಮಗೆ ಉತ್ತಮವಾದ ನಿದ್ರೆಯನ್ನು ಸುಗಮಗೊಳಿಸುತ್ತದೆ.

ಯೋಗವೆಂದರೆ ದೇಹವನ್ನು ಬಗಿಸುವುದು ಅಥವಾ ತಿರುಗಿಸುವುದು ಮತ್ತು ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಮಾತ್ರವಲ್ಲ ವಾಸ್ತವವನ್ನು ನೋಡುವ ಮತ್ತು ಅನುಭವಿಸುವ ಸ್ಥಿತಿಗೆ ನಮ್ಮನ್ನು ತರುವ ಇದು ಒಂದು ತಂತ್ರವಾಗಿದೆ. ನಮ್ಮ ಶಕ್ತಿಗಳು ಉತ್ಕೃಷ್ಟ ಮತ್ತು ಭಾವಪರವಸವಾಗಲು ನೀವು ಸಕ್ರಿಯಗೊಳಿಸಿದರೆ, ನಮ್ಮ ಸಂವೇದನಾ ದೇಹವು ವಿಸ್ತರಿಸುತ್ತದೆ. ಇದು ಇಡೀ ಬ್ರಹ್ಮಾಂಡವನ್ನು ನಮಗೆ ಒಂದು ಭಾಗವಾಗಿ ಅನುಭವಿಸಲು  ಅನುಕೂಲ ಮಾಡಿಕೊಡುತ್ತದೆ

ಯೋಗವು ಭಾರತದಲ್ಲಿ ಹುಟ್ಟಿಕೊಂಡ ಪ್ರಾಚೀನದಲ್ಲಿ ದೈಹಿಕ , ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. “ಯೋಗ’ ಎಂಬ ಪದವು ಸಂಸ್ಕೃತದಿಂದ ಬಂದಿದೆ ಮತ್ತು ದೇಹ ಮತ್ತು ಪ್ರಜ್ಞೆಯ ಒಕ್ಕೂಟವನ್ನು ಸಂಕೇತಿಸುವ, ಸೇರುವುದು ಅಥವಾ ಒಂದಾಗುವುದು ಎಂದರ್ಥವನ್ನು ಕೊಡುತ್ತದೆ.

ನಮ್ಮ ಋಷಿ ಮುನಿಗಳು ಈ ದೇಹವನ್ನು ಐದು ಕೋಶಗಳಿರುವ ಮೂರು ಸರಗಳಾಗಿ ವಿಂಗಡಿಸಿದ್ದಾರೆ, ಮೊದಲನೆಯ ಸ್ತರವೆಂದರೆ ಅಂತರಾತ್ಮ, ಎರಡನೇಯದು ಮನಸು, ಮೂರನೆಯದು ದೇಹ, ಈ ಮೂರು ಕಾಯಗಳು ಮನುಷ್ಯನಿಗೆ ತುಂಬಾ  ಪ್ರಯೋಜನಕಾರಿಯಾಗಿದೆ. ಸ್ವಾಭಾವಿಕವಾಗಿ ಈ ದೇಹವು ಜಡವಾದುದು, ಆದರೆ ಮನಸ್ಸು ಬಹಳ ತಿಕ್ಷಣ, ಹಾಗೂ ಕ್ರಿಯಾಶೀಲವಾದುದು.

ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವ ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ. ಅನಂತರ  ಈ ದೇಹ ಮತ್ತು ಮನಸ್ಸುಗಳೆರಡೂ ಸ್ವಯಂ ಪ್ರಕಾಶನಾದ ಆತ್ಮನೊಡನೆ ವಿಹರಿಸಲು ಅನುಕೂಲವಾಗಿದೆ. ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ತುಂಬಾ ಮಹತ್ವದಾಗಿದೆ.

ಸುನಂದಾ ಪಟ್ಟಣಶೆಟ್ಟಿ

ಎಂ. ಪಿ. ಎಂ. ಕಾಲೇಜು ಕಾರ್ಕಳ

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

10-health

Asthma: ಎತ್ತರ ಪ್ರದೇಶಗಳು ಮತ್ತು ಅಸ್ತಮಾ

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.