Nanna Devru; ದೇವ್ರ ನಂಬಿ ಬಂದ ಮಯೂರಿ


Team Udayavani, Jul 5, 2024, 5:20 PM IST

Nanna Devru; ದೇವ್ರ ನಂಬಿ ಬಂದ ಮಯೂರಿ

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟು ಬಳಿಕ ಹಿರಿತೆರೆಯಲ್ಲೂ ನಾಯಕಿಯಾಗಿ ನಟಿಸಿದ ಮಯೂರಿ ಆ ಬಳಿಕ ಮದುವೆಯಾಗಿ ಬಣ್ಣದ ಲೋಕದಿಂದ ದೂರವಿದ್ದಿದ್ದು ಗೊತ್ತೇ ಇದೆ. ಈಗ ಮಯೂರಿ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. ಈ ಬಾರಿ ಅವರು ನಂಬಿರೋದು ದೇವ್ರವನ್ನು!

ಹೌದು, ಅಶ್ವಿ‌ನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿದ್ದಾರೆ. “ನನ್ನ ದೇವ್ರು’ ಎಂಬ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್‌ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ.

ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್‌ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ.

ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲವಂತೆ. ಶ್ರುತಿ ನಾಯ್ಡು “ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಬೆಳ್ಳಿ ತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್‌ ಇಂದಿರಾ “ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

ಅವಿನಾಶ್‌ ದಿವಾಕರ್‌ ಧಾರಾವಾಹಿಯ ನಾಯಕ. ಜುಲೈ 8ರಿಂದ ಸಂಜೆ ಆರೂವರೆಗೆ ಪ್ರಸಾರವಾಗಲಿರುವ ಈ ಧಾರಾವಾಹಿ ಮೇಲೆ ಮಯೂರಿ ವಿಶ್ವಾಸವಿಟ್ಟಿದ್ದಾರೆ.

ಟಾಪ್ ನ್ಯೂಸ್

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.