BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ


Team Udayavani, Jul 5, 2024, 6:13 PM IST

RadhaMohan-das

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿಯ ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಸಂಸದ, ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ. ಈ ವರೆಗೆ ರಾಜ್ಯ ಬಿಜೆಪಿಗೆ ಲೋಕಸಭೆ ವೇಳೆ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ರಾಜ್ಯ ಉಸ್ತುವಾರಿಯಾಗಿ ನಿರ್ವಹಿಸಿದ್ದರು.  ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.


ನೆರೆಯ ರಾಜ್ಯ ಕೇರಳಕ್ಕೆ ಪ್ರಭಾರಿಯಾಗಿ ಪ್ರಕಾಶ್‌ ಜಾವ್ಡೇಕರ್‌ ಹಾಗೂ ಸಹ ಪ್ರಭಾರಿಯಾಗಿ ಅಪರಾಜಿತಾ ಸಾರಂಗಿ ನೇಮಕವಾಗಿದ್ದಾರೆ. ಗೋವಾ ರಾಜ್ಯಕ್ಕೆ ಪ್ರಭಾರಿಯಾಗಿ ಆಶಿಶ್‌ ಸೂದ್‌ ನೇಮಕವಾಗಿದ್ದಾರೆ. ಕೆಲವೇ ತಿಂಗಳಿನಲ್ಲಿ ಚುನಾವಣೆ ಎದುರಿಸಲಿರುವ ಜಾರ್ಖಂಡ್‌ಗೆ ಸಂಸದ ಲಕ್ಷ್ಮೀಕಾಂತ್‌ ಬಜ್ಪಾಲ್‌ ನೇಮಕಗೊಂಡಿದ್ದಾರೆ.

ಟಾಪ್ ನ್ಯೂಸ್

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.