Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
Team Udayavani, Jul 5, 2024, 6:51 PM IST
ಹೆಬ್ರಿ: ಶಿವಪುರ ಸಮೀಪ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉದಯವಾಣಿ ಪತ್ರಿಕೆಯ ವಿತರಕ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಹಿಂಬದಿ ಸವಾರ ಸಹೋದರ ಪ್ರೀತಿಶ್ ಗೆ ಸಣ್ಣ ಪುಟ್ಟ ಗಾಯವಾಗಿದೆ.
ಮುನ್ನ ಎಂದೆ ಗೆಳೆಯರಿಂದ ಕರೆಯಲ್ಪಡುತ್ತಿದ್ದ ಪ್ರತ್ಯಕ್ಷ ಶಿವಪುರ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.
ತಂದೆಯನ್ನು ಕಳೆದುಕೊಂಡಿದ್ದ ಪ್ರತ್ಯಕ್ಷ ಮನೆಯ ಆದರ ಸ್ತಂಭವಾಗಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು.
ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.