Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ
Team Udayavani, Jul 5, 2024, 8:02 PM IST
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಮಳೆ ಹೆಚ್ಚಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ನೆರೆ ಸಂಬಂಧಿತ ಜನರ ನೆರವಿಗೆ ಬರಲು ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ.
ಶುಕ್ರವಾರ ಮಳೆ ಹೆಚ್ಚಾದ ಹಿನ್ನಲೆಯಲ್ಲಿ ಈ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.