Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ


Team Udayavani, Jul 6, 2024, 12:02 AM IST

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಮಂಗಳೂರು: ಮಂಗಳೂರು ತಾಲೂಕಿನ ಪಾವೂರು ಉಳಿಯ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದ ಮಳೆಗಾಲದಲ್ಲಿ ಆತಂಕ ಉಂಟಾಗಿರುವುದರಿಂದ ಅಕ್ರಮ ಮರಳುಗಾರಿಕೆ ಬಗ್ಗೆ ತನಿಖೆ ನಡೆಸಲು ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್‌ ಎಸ್‌.ಜೆ. ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ.

ಸಮಿತಿ ಸದಸ್ಯರಾಗಿ ಸುರತ್ಕಲ್‌ ಎನ್‌ಐಟಿಕೆ ಪ್ರಾಧ್ಯಾಪಕರಾದ ಪ್ರೊ| ರಾಜ್‌ ಮೋಹನ್‌, ಪ್ರೊ| ಸ್ವಾತಿ, ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್‌ ಆಯುಕ್ತೆ ಧನ್ಯಾ ನಾಯಕ್‌, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಉಪನಿರ್ದೇಶಕರಾದ ಸುಶ್ಮಿತಾ, ಸದಸ್ಯ ಕಾರ್ಯದರ್ಶಿಯಾಗಿ ಅಂತರ್ಜಲ ಅಭಿವೃದ್ಧಿ ಇಲಾಖೆ ಹಿರಿಯ ಭೂ ವಿಜ್ಞಾನಿ ಶೇಖ್‌ ದಾವೂದ್‌ ಅವರನ್ನು ನೇಮಕ ಮಾಡಲಾಗಿದೆ. ಸ್ಪಷ್ಟ ಶಿಫಾರಸಿನೊಂದಿಗೆ ವಾರದೊಳಗೆ ವರದಿ ಸಲ್ಲಿಸಲು ಸಮಿತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.