Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು


Team Udayavani, Jul 6, 2024, 12:26 AM IST

1—-dsasd

ಚೆನ್ನೈ: ದಕ್ಷಿಣ ಆಫ್ರಿಕಾ ವನಿತೆಯರು ಭಾರತಕ್ಕೆ ಆಗಮಿಸಿದ ಬಳಿಕ ಮೊದಲ ಗೆಲುವಿನ ಸಂಭ್ರಮ ಆಚರಿಸಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 12 ರನ್‌ ಸೋಲುಣಿಸಿದ್ದಾರೆ.

ದಕ್ಷಿಣ ಆಫ್ರಿಕಾ 4 ವಿಕೆಟಿಗೆ 189 ರನ್‌ ಪೇರಿಸಿದರೆ, ಭಾರತ 4 ವಿಕೆಟಿಗೆ 177 ರನ್‌ ಹೊಡೆಯಿತು. ಇದಕ್ಕೂ ಮೊದಲಿನ ಏಕದಿನ ಹಾಗೂ ಟೆಸ್ಟ್‌ ಸರಣಿಗಳೆರಡನ್ನೂ ದಕ್ಷಿಣ ಆಫ್ರಿಕಾ ಕಳೆದುಕೊಂಡಿತ್ತು.

ಚೇಸಿಂಗ್‌ ವೇಳೆ ಸ್ಮತಿ ಮಂಧನಾ ಉತ್ತಮ ಫಾರ್ಮ್ ಮುಂದುವರಿಸಿ 30 ಎಸೆತಗಳಿಂದ 46 ರನ್‌, (7 ಫೋರ್‌, 2 ಸಿಕ್ಸರ್‌), ಜೆಮಿಮಾ ಅಜೇಯ 53 ರನ್‌ (30 ಎಸೆತ, 7 ಬೌಂಡರಿ, 1 ಸಿಕ್ಸರ್‌), ಕೌರ್‌ 35 ರನ್‌ ಮಾಡಿದರು.

ಬ್ರಿಟ್ಸ್‌, ಕಾಪ್‌ ಅರ್ಧ ಶತಕ
ದಕ್ಷಿಣ ಆಫ್ರಿಕಾದ ಸವಾಲಿನ ಮೊತ್ತಕ್ಕೆ ಕಾರಣವಾದದ್ದು ತಾಜ್ಮಿನ್‌ ಬ್ರಿಟ್ಸ್‌-ಮರಿಜಾ ಕಾಪ್‌ ಅವರ ಅರ್ಧ ಶತಕ. ನಾಯಕಿ ಲಾರಾ ವೋಲ್ವಾರ್ಟ್‌ ಮತ್ತು ಬ್ರಿಟ್ಸ್‌ ಮೊದಲ ವಿಕೆಟಿಗೆ 7.1 ಓವರ್‌ಗಳಿಂದ 50 ರನ್‌ ಒಟ್ಟುಗೂಡಿಸಿದರು. ಇದರಲ್ಲಿ ವೋಲ್ವಾರ್ಟ್‌ ಗಳಿಕೆಯೇ 33 ರನ್‌. ದ್ವಿತೀಯ ವಿಕೆಟಿಗೆ ಬ್ರಿಟ್ಸ್‌-ಕಾಪ್‌ 96 ರನ್‌ ಪೇರಿಸಿದರು. ಬ್ರಿಟ್ಸ್‌ 81 ರನ್‌ ಮಾಡಿದರೆ (56 ಎಸೆತ, 10 ಬೌಂಡರಿ, 3 ಸಿಕ್ಸರ್‌), ಕಾಪ್‌ 33 ಎಸೆತ ನಿಭಾಯಿಸಿ 57 ರನ್‌ ಹೊಡೆದರು (8 ಬೌಂಡರಿ, 1 ಸಿಕ್ಸರ್‌).

ಭಾರತದ ಪರ ಪೂಜಾ ವಸ್ತ್ರಾಕರ್‌ ಮತ್ತು ರಾಧಾ ಯಾದವ್‌ ತಲಾ 2 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-4 ವಿಕೆಟಿಗೆ 189 (ಬ್ರಿಟ್ಸ್‌ 81, ಕಾಪ್‌ 57, ವೋಲ್ವಾರ್ಟ್‌ 33, ಪೂಜಾ 23ಕ್ಕೆ 2, ರಾಧಾ 40ಕ್ಕೆ 2). ಭಾರತ-4 ವಿಕೆಟಿಗೆ 177 (ಜೆಮಿಮಾ ಔಟಾಗದೆ 53, ಮಂಧನಾ 46, ಕೌರ್‌ 35).

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.