SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Team Udayavani, Jul 6, 2024, 6:44 AM IST

1-car

ಹೊಸದಿಲ್ಲಿ: ಸ್ಪೀಡ್‌ ಅಲ್ಟ್ರಾ 7 (ಎಸ್‌ಯು7) ಇಲೆಕ್ಟ್ರಿಕ್‌ ಕಾರಿನ ಅನಾವರಣದ ಮೂಲಕ ಇತ್ತೀಚೆಗಷ್ಟೇ ಕಾರು ಉತ್ಪಾದನ ವಲಯಕ್ಕೆ ಕಾಲಿಟ್ಟಿರುವ ಚೀನದ ಖ್ಯಾತ ಎಲೆಕ್ಟ್ರಾನಿಕ್‌ ಸಂಸ್ಥೆ ಶಿಯೋಮಿ, ಭಾರತೀಯ ಮಾರುಕಟ್ಟೆಗೂ ಕಾಲಿಡಲು ಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ತನ್ನ ಎಸ್‌ಯು7 ಇ-ಕಾರನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಲು ಸಜ್ಜಾಗಿದೆ. ಆದರೆ ಕಾರನ್ನು ಇಲ್ಲಿನ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ನಿರ್ಧಾರ ಸದ್ಯಕ್ಕಿಲ್ಲವೆಂದು ಶಿಯೋಮಿ ವಕ್ತಾರ ತಿಳಿಸಿದ್ದಾರೆ. ಇಲ್ಲಿ ಎಸ್‌ಯು-7 ಆರಂಭಿಕ ಬೆಲೆಯೇ 25 ಲಕ್ಷ ರೂ.ಆಗಿರಲಿದೆ.

ಟಾಪ್ ನ್ಯೂಸ್

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.