High Court; ಕೇಜ್ರಿವಾಲ್‌ಗೆ ಜಾಮೀನು ಕೊಡಬಹುದೇ?
Team Udayavani, Jul 6, 2024, 12:48 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐಗೆ ಶುಕ್ರವಾರ ದಿಲ್ಲಿ ಹೈಕೋರ್ಟ್ ಸೂಚಿಸಿದೆ. ಸಿಬಿಐ ತನ್ನನ್ನು ಕಾನೂನುಬಾಹಿರವಾಗಿ ವಶದಲ್ಲಿಟ್ಟುಕೊಂಡಿದೆಯೆಂದು ಕೇಜ್ರಿ ವಾಲ್ ಜಾಮೀನು ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಪೀಠ ಜು. 17ರೊಳಗೆ ಉತ್ತರಿಸುವಂತೆ ಸಿಬಿಐಗೆ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.