Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!

ಅಪೂರ್ವ ಗುರು-ಶಿಷ್ಯರು

Team Udayavani, Jul 6, 2024, 6:36 AM IST

1-wewewq

ಹೈದರಾಬಾದ್‌: ನೆಚ್ಚಿನ ಶಿಕ್ಷಕರು ವರ್ಗಾವಣೆ ಆದರೆಂದು ಮಕ್ಕಳು ಅಳುವಂಥ ಭಾವನಾತ್ಮಕ ಸನ್ನಿವೇಶ ಗಳನ್ನು ನೋಡಿದ್ದೇವೆ! ಆದರೆ ತೆಲಂಗಾಣದ ಹೈದರಾಬಾದ್‌ನಲ್ಲಿ ಇದಕ್ಕೂ ಭಿನ್ನವಾದ ಅಪರೂಪದ ಘಟನೆಯೊಂದು ನಡೆದಿದೆ. ಸರಕಾರಿ ಶಾಲೆಯೊಂದರ ಶಿಕ್ಷಕರು ವರ್ಗಾವಣೆ ಆಗಿದ್ದಕ್ಕೆ ಆ ಶಾಲೆಯ ಬರೋಬ್ಬರಿ 133 ವಿದ್ಯಾರ್ಥಿಗಳೂ ಶಾಲೆ ತೊರೆದು, ಶಿಕ್ಷಕ ವರ್ಗಾವಣೆಗೊಂಡ ಶಾಲೆಗೇ ಸೇರ್ಪಡೆಗೊಂಡಿದ್ದಾರೆ!.

ಪೊನಕಲ್‌ ಗ್ರಾಮದ ಸರಕಾರಿ ಪ್ರಾಥ ಮಿಕ ಶಾಲೆಯ ಶಿಕ್ಷಕರಾದ ಶ್ರೀನಿವಾಸ್‌ (53) ಕಳೆದ 12 ವರ್ಷದಿಂದ ಆ ಶಾಲೆಯಲ್ಲಿದ್ದು, ಮಕ್ಕಳು ಮಾತ್ರವಲ್ಲದೇ ಊರಿನ ಗ್ರಾಮಸ್ಥರ ಮನ ಗೆದ್ದಿದ್ದಾರೆ. ಇದೀಗ ಆ ಗ್ರಾಮದಿಂದ 3 ಕಿ.ಮೀ. ದೂರದಲ್ಲಿರುವ ಅಕ್ಕಪೆಲ್ಲಿಗುಂಡಗೆ ಅವರು ವರ್ಗಾವಣೆ ಆಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆ ಮಕ್ಕಳು ಅತ್ತು, ಕರೆದು, ಶ್ರೀನಿವಾಸ್‌ ಹೋಗದಂತೆ ಅಡ್ಡಗಟ್ಟಿದ್ದಾರೆ. ಆದಾಗ್ಯೂ ಅವರು ನಿಯಮ ಪಾಲಿಸಲೇ ಬೇಕು ಎಂದು ಹೇಳಿ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿ ವರೆಗಿನ 133 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ತೆರಳಿ ಅಕ್ಕಪೆಲ್ಲಿಗುಂಡ ಸರಕಾರಿ ಶಾಲೆಗೆ ಸೇರಿಕೊಂಡಿದ್ದಾರೆ.

ಟಾಪ್ ನ್ಯೂಸ್

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.