UP; ಹಾಥರಸ್ ಕಾಲ್ತುಳಿತಕ್ಕೆ ಆಡಳಿತ ವೈಫಲ್ಯ ಕಾರಣ: ರಾಹುಲ್
Team Udayavani, Jul 6, 2024, 1:07 AM IST
ಹಾಥರಸ್/ಅಲಿಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಹಾಥರಸ್‌ಗೆ ಭೇಟಿ ನೀಡಿ, ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಹಾಥರಸ್ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟಿದ್ದಾರೆ.
ಭೇಟಿಯ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಕಾಲು¤ಳಿತ ಘಟನೆ ಕುರಿತು ರಾಜಕೀಯ ದೃಷ್ಟಿಯಿಂದ ಮಾತನಾಡುವುದಿಲ್ಲ. ಆದರೆ ಈ ಘಟನೆಗೆ ಆಡಳಿತದಲ್ಲಿನ ಕೆಲವು ವೈಫಲ್ಯಗಳೂ ಕಾರಣವಾಗಿವೆ. ಆಡಳಿತ ಮನಸ್ಸು ಮಾಡಿದ್ದರೆ ಈ ದುರ್ಘಟನೆಯನ್ನು ತಪ್ಪಿಸಬಹುದಿತ್ತು ಎಂದು ಹೇಳಿದರು. ಅಲ್ಲದೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೆಚ್ಚಿನ ಮೊತ್ತದ ಪರಿಹಾರ ನೀಡಬೇಕು.ಈ ಕುರಿತು ಸಂಸತ್ತಿನಲ್ಲೂ ಪ್ರಸ್ತಾವಿಸಲಾಗುವುದು ಎಂದರು.
90 ಹೇಳಿಕೆ ದಾಖಲು-ಎಸ್‌ಐಟಿ: ಕಾಲ್ತುಳಿತ ಘಟನೆ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ, ಈವರೆಗೆ 90 ಹೇಳಿಕೆಗಳನ್ನು ದಾಖಲಿಸಿದೆ. ಘಟನೆಗೆ ಕಾರ್ಯಕ್ರಮ ಆಯೋಜಕರೇ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದೆ. ಈ ಕುರಿತಂತೆ ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದೂ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.