Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ


Team Udayavani, Jul 6, 2024, 1:18 AM IST

vidhana-Soudha

ಬೆಂಗಳೂರು: ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರು, ಹೆಚ್ಚುವರಿ ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ 21 ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬಿ. ಶರತ್‌- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಡಾ| ಆರ್‌. ಸೆಲ್ವಮಣಿ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರು ಚುನಾವಣೆ (ಪ್ರಭಾರ), ಬೆಂಗಳೂರು. ಡಾ. ರಾಮ್‌ಪ್ರಸಾತ್‌ ಮನೋಹರ್‌- ಹೆಚ್ಚುವರಿ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಅಧ್ಯಕ್ಷರು, ಬೆಂಗಳೂರು ಜಲಮಂಡಳಿ (ಪ್ರಭಾರ), ನಿತೀಶ್‌ ಪಾಟೀಲ್‌- ನಿರ್ದೇಶಕರು, ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮ, ಡಾ| ಅರುಂಧತಿ ಚಂದ್ರಶೇಖರ್‌- ಆಯುಕ್ತರು, ಪಂಚಾಯತ್‌ ರಾಜ್‌, ಕೆ. ಜ್ಯೋತಿ- ಆಯುಕ್ತರು, ಜವಳಿ ಅಭಿವೃದ್ಧಿ ಮತ್ತು ನಿರ್ದೇಶಕರು- ಕೈಮಗ್ಗ ಮತ್ತು ಜವಳಿ.

ಸಿ.ಎನ್‌. ಶ್ರೀಧರ- ನಿರ್ದೇಶಕ, ಸೋಷಿಯಲ್‌ ಆಡಿಟ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಡಾ| ಕೆ.ವಿ. ರಾಜೇಂದ್ರ- ನಿರ್ದೇಶಕರು, ಪ್ರವಾಸೋದ್ಯಮ, ಚಂದ್ರಶೇಖರ ನಾಯಕ್‌- ಹೆಚ್ಚುವರಿ ಆಯುಕ್ತರು, ವಾಣಿಜ್ಯ ತೆರಿಗೆ (ಜಾರಿ), ಬೆಂಗಳೂರು. ವಿಜಯ ಮಹಾಂತೇಶ್‌ ಬಿ. ದಾನಮ್ಮನವರ್‌- ಜಿಲ್ಲಾಧಿಕಾರಿ, ಹಾವೇರಿ. ಗೋವಿಂದ ರೆಡ್ಡಿ- ಜಿಲ್ಲಾಧಿಕಾರಿ, ಹಾವೇರಿ, ರಘುನಂದನಮೂರ್ತಿ- ಖಜಾನೆ ಆಯುಕ್ತರು, ಬೆಂಗಳೂರು.ಡಾ| ಗಂಗಾಧರಸ್ವಾಮಿ- ಜಿಲ್ಲಾಧಿಕಾರಿ, ದಾವಣಗೆರೆ, ಲಕ್ಷ್ಮಿಕಾಂತ ರೆಡ್ಡಿ- ಜಿಲ್ಲಾಧಿಕಾರಿ, ಮೈಸೂರು, ಕೆ. ನಿತೀಶ್‌- ಜಿಲ್ಲಾಧಿಕಾರಿ, ರಾಯಚೂರು. ಮೊಹ್ಮದ್‌ ರೋಷನ್‌- ಜಿಲ್ಲಾಧಿಕಾರಿ, ಬೆಳಗಾವಿ.

ಶಿಲ್ಪಾ ಶರ್ಮಾ- ಜಿಲ್ಲಾಧಿಕಾರಿ, ಬೀದರ್‌, ಡಾ.ದಿಲೀಶ್‌ ಸಸಿ- ಸಿಇಒ, ಇ-ಆಡಳಿತ, ಬೆಂಗಳೂರು. ಲೋಖಂಡೆ ಸ್ನೇಹಲ್‌ ಸುಧಾಕರ್‌- ವ್ಯವಸ್ಥಾಪಕ ನಿರ್ದೇಶಕ, ಕವಿಕಾ, ಬೆಂಗಳೂರು. ಶ್ರೀರೂಪಾ- ನಿರ್ದೇಶಕರು, ರಾಜ್ಯ ರೇಷ್ಮೆ ಸಂಶೋಧನ ಸಂಸ್ಥೆ, ಬೆಂಗಳೂರು. ಗಿಟ್ಟೆ ಮಾಧವ್‌ ವಿಠಲ್‌ ರಾವ್‌- ಪ್ರಧಾನ ವ್ಯವಸ್ಥಾಪಕ, ಪುನರ್ವಸತಿ ಮತ್ತು ಪರಿಹಾರ, ಬಾಗಲಕೋಟೆ, ಎನ್‌. ಹೇಮಂತ್‌- ಸಿಇಒ, ಜಿ.ಪಂ., ಶಿವಮೊಗ್ಗ ಮತ್ತು ನೊಂಜೈ ಮಹ್ಮದ ಅಲಿ ಅಕ್ರಂ ಶಾ- ಸಿಇಒ, ಜಿ.ಪಂ. ವಿಜಯನಗರ, ಗಂಗೂಬಾಯಿ ರಮೇಶ್‌ ಮಾನಕರ್‌- ಪ್ರಧಾನ ಸಂಪಾದಕಿ, ಕರ್ನಾಟಕ ಗೆಜೆಟಿಯರ್‌, ಬೆಂಗಳೂರು, ಕೆ. ಲಕ್ಷ್ಮೀಪ್ರಿಯ- ಜಿಲ್ಲಾಧಿಕಾರಿ, ಉತ್ತರ ಕನ್ನಡ, ಕಾರವಾರಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.