TMC ಹಿರಿಯ ನಾಯಕ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ
Team Udayavani, Jul 6, 2024, 12:50 PM IST
ಕೋಲ್ಕತಾ: ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್(70) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಕೆಳಗೆ ಬಿದ್ದ ರಾಯ್ ಅವರು ಇನ್ನೂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಆದರೆ ಸ್ಥಿರವಾಗಿದೆ. ನಮ್ಮ ವೈದ್ಯರು ಹಗಲಿರುಳು ಅವರನ್ನು ನಿಗಾ ವಹಿಸುತ್ತಿದ್ದಾರೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ರಾಯ್ ತೃಣಮೂಲ ಕಾಂಗ್ರೆಸ್‌ನ ಸ್ಥಾಪಕ ಸದಸ್ಯರಲ್ಲಿ ಒಬ್ಬರು. 2017 ರಲ್ಲಿ ಬಿಜೆಪಿಗೆ ಸೇರಿದ್ದರು ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್‌ನಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಗೆದ್ದಿದ್ದರು.ಆದಾಗ್ಯೂ, ಅವರು ನಂತರ ಟಿಎಂಸಿಗೆ ಮರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.