Gurantee Scheme: “ಗೃಹಲಕ್ಷ್ಮೀ’ ಜೂನ್ ಹಣ 2 ದಿನದಲ್ಲಿ ಜಮೆ: ಸಚಿವೆ ಹೆಬ್ಬಾಳ್ಕರ್
Team Udayavani, Jul 7, 2024, 7:17 AM IST
ಬಳ್ಳಾರಿ: ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ಕಳೆದ ಮೇ 5ರಂದು ಕೊನೆಯದಾಗಿ ಜಮಾ ಆಗಿದೆ. ಜೂನ್ ಹಾಗೂ ಜುಲೈ ಎರಡು ತಿಂಗಳ ಹಣ ಮಾತ್ರ ಬಂದಿಲ್ಲ. ಆದರೆ, ಪರಿಶಿಷ್ಟ ಫಲಾನುಭವಿಗಳಿಗೆ ಬಂದಿದೆ. ಉಳಿದವರಿಗೆ ಶೀಘ್ರದಲ್ಲೇ ಡಿಬಿಟಿ ಮೂಲಕ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಲೋಕಸಭೆ ಚುನಾವಣೆ ಬಳಿಕ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜೂನ್ ತಿಂಗಳದ್ದು ಇನ್ನೆರಡು ದಿನಗಳಲ್ಲಿ, ಜುಲೈ ತಿಂಗಳ ಹಣ 15ನೇ ತಾರೀಖೀನ ನಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.