Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್
Team Udayavani, Jul 6, 2024, 9:35 PM IST
ಹೊಸದಿಲ್ಲಿ: ತಾರಾ ಜಾವೆಲಿನ್ ತ್ರೋವರ್ ನೀರಜ್ ಚೋಪ್ರಾ ಸೇರಿದಂತೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಎಲ್ಲ ಕ್ರೀಡಾಪಟುಗಳು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಭಾರತೀಯ ಒಲಿಂಪಿಕ್ಸ್ ಪ್ರಾಧಿಕಾರ (ಐಒಎ) ಪ್ರಕಟಿಸಿದೆ.
ಜು. 26ರಿಂದ ಪ್ಯಾರಿಸ್ ಒಲಿಂಪಿಕ್ಸ್ ಆರಂಭವಾಗುತ್ತಿದ್ದು, ಜಾಗತಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಎಲ್ಲ ಆ್ಯತ್ಲೀಟ್‌ಗಳು ಸ್ಪರ್ಧೆ ನೀಡಲು ಫಿಟ್ ಆಗಿದ್ದಾರೆ ಎಂದು ಐಒಎ ಮುಖ್ಯ ವೈದ್ಯಾಧಿಕಾರಿ ಡಾ| ದೀನ್‌ಶಾ ಪಾರ್ದೀವಾಲ ಹೇಳಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ 120 ಕ್ರೀಡಾಪಡುಗಳಿಗೆ ತಮ್ಮ 13 ಜನರನ್ನೊಳಗೊಂಡ ತಂಡ ವೈದ್ಯೋಪಚಾರ ನೀಡಲು ಸಿದ್ಧವಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.