![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 6, 2024, 10:16 PM IST
ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಆಪ್ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಮತ್ತೂಂದು ಸಂಕಷ್ಟ ಎದುರಾಗಿದೆ.
7 ಕೋಟಿ ರೂ. ಲಂಚ ತೆಗೆದುಕೊಂಡಿರುವ ಆರೋಪ ಹೊಂದಿರುವ ಜೈನ್ ಅವರ ವಿರುದ್ಧ ತನಿಖೆ ನಡೆಸಲು ನವದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೆನಾ ಅನುಮತಿ ನೀಡಿದ್ದಾರೆ.
2018-19ರಲ್ಲಿ ದೆಹಲಿಯಾದ್ಯಂತ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಯೋಜನೆಯಲ್ಲಿ ಭಾರತ ಎಲೆಕ್ಟ್ರಾನಿಕ್ಸ್ ಕಂಪನಿಯ (ಬಿಇಎಲ್) ಅಧಿಕಾರಿಗಳ ಮೂಲಕ ಮಾಜಿ ಸಚಿವ ಜೈನ್ 7 ಕೋಟಿ ರೂ. ಲಂಚ ತೆಗೆದುಕೊಂಡಿದ್ದಾರೆ ಎಂಬ ದೂರು ದಾಖಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಆಪ್ ಸಚಿವೆ ಆತಿಶಿ, ಕೇಂದ್ರ ಸರ್ಕಾರ ಕೇಜ್ರಿವಾಲ್ ನಂತರ ಆಪ್ ಮೇಲೆ ಮತ್ತೂಂದು ಸುಳ್ಳು ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.