![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2024, 10:54 PM IST
ವಿಜಯಪುರ : ಜಿಲ್ಲೆಯ ತಿಕೋಟಾ ಭಾಗದಲ್ಲಿ ಶನಿವಾರ ರಾತ್ರಿ ಭೂಕಂಪದ ಅನುಭವ ಆಗಿದ್ದು, ಭೂಮಿ ಅದುರುತ್ತಲೇ ಭಯಗೊಂಡ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಶನಿವಾರ ರಾತ್ರಿ 10-26 ರ ಸುಮಾರಿಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸುತ್ತಲೇ ಮನೆಯ ಮೇಲ್ಭಾಗದಲ್ಲಿನ ಸಾಮಗ್ರಿಗಳು ಅಲುಗಾಡಿ ಕೆಳಗೆ ಬುದ್ದಿವೆ. ಊಟ ಮಾಡಿ ಮಲಗುವ ಸಿದ್ಧತೆಯಲ್ಲಿದ್ದ ಜನರು ಭಯಗೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ತಿಕೋಟಾ ತಾಲೂಕಿನ ಘೋಣಸಗಿ, ಸೋಮದೇವರಹಟ್ಟಿ, ಹುಬನೂರ, ಮಲಕನದೇವರಹಟ್ಟಿ, ಕಳ್ಳಕವಟಗಿ ಟಕ್ಕಳಕಿ ಭಾಗದಲ್ಲಿ 9-26 ಕ್ಕೆ ಭೂಕಂಪನ ಅನುಭವ ಆಗಿದೆ ಎಂದು ಆಭಾಗದ ಜನರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ತಿಕೋಟಾ ಭಾಗದಲ್ಲಿ ಭೂಕಂಪದ ಸಂಭವಿಸಿರುವ ಕುರಿತು ಜಿಲ್ಲಾಡಳಿತ ಈ ವರೆಗೂ ಯಾವುದೇ ಮಾಹಿತಿ ನೀಡಿಲ್ಲ.
ಇದನ್ನೂ ಓದಿ: ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.