Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
Team Udayavani, Jul 6, 2024, 11:21 PM IST
ದುಬಾೖ: ಇರಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಧಾರಣಾವಾದಿ ನಾಯಕ ಮಸೂದ್ ಪೆಜೆಶ್ಕಿಯಾನ್ ಗೆಲುವು ಸಾಧಿಸಿದ್ದಾರೆ.
ಇರಾನ್ ಕಾಡುತ್ತಿರುವ ಹಲವಾರು ವರ್ಷಗಳ ನಿರ್ಬಂಧ ಮತ್ತು ಪ್ರತಿಭಟನೆಗಳನ್ನು ತಡೆಯುವ ಮತ್ತು ದೇಶದ ಕಡ್ಡಾಯ ಹಿಜಾಬ್ ಕಾನೂನನ್ನು ಜಾರಿಯನ್ನು ಸರಾಗಗೊಳಿಸುವ ಭರವಸೆ ನೀಡುವ ಮೂಲಕ ಕಟ್ಟರ್‌ವಾದಿ ನಾಯಕ ಸಯೀದ್ ಜಲಿಲಿ ಅವರನ್ನು ಸೋಲಿಸಿದ್ದಾರೆ. ಶಿಯಾ ಪುರೋಹಿತಶಾಹಿ ಆಡಳಿತಕ್ಕೆ ಸಿಕ್ಕಾಪಟ್ಟೆ ಬದಲಾವಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು.
ಪೆಜೆಶ್ಕಿಯಾನ್ ಅವರು 1.63 ಕೋಟಿ ಮತಗಳನ್ನು ಪಡೆದು ಗೆಲುವು ಕಂಡರೆ, ಅವರ ಸಮೀಪದ ಪ್ರತಿಸ್ಪರ್ಧಿ ಜಲಿಲಿ ಅವರು 1.35 ಕೋಟಿ ಮತಗಳನ್ನು ಪಡೆದುಕೊಂಡು ಸೋಲೊಪ್ಪಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 3 ಕೋಟಿ ಜನರು ಮತ ಚಲಾಯಿಸಿದ್ದರೆಂದು ಹೇಳಿದ್ದರು.
ಪ್ರಧಾನಿ ಮೋದಿ ಅಭಿನಂದನೆ: ಇರಾನ್‌ನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಮಸೂದ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಆಡಳಿತದ ಅವಧಿಯಲ್ಲಿ ಇರಾನ್ ಜತೆ ಬಾಂಧವ್ಯ ಬಲಗೊಳಿಸಲು ಉತ್ಸುಕರಾಗಿ ರುವ ಬಗ್ಗೆ ಪ್ರಧಾನಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್ ಘೋಷಣೆ
US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್
US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ
US Election: ಸೋಲಿನ ಬೆನ್ನಲ್ಲೇ ಭಾಷಣ ರದ್ದುಪಡಿಸಿದ ಕಮಲಾ ಹ್ಯಾರಿಸ್!
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.