Puri Jagannath Temple: ಇಂದು ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವ
Team Udayavani, Jul 7, 2024, 6:45 AM IST
ಪುರಿ: ವಿಶ್ವದಲ್ಲಿ ಪ್ರಸಿದ್ಧಗೊಂಡಿರುವ ಒಡಿಶಾದ ಪುರಿ ಜಗನ್ನಾಥ ರಥೋತ್ಸವ ಜು. 7ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಳ್ಳ ಲಿದ್ದಾರೆ. ರಾಷ್ಟ್ರಪತಿಗಳು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ರಥೋತ್ಸವ ನಿಮಿತ್ತ ರಾಜ್ಯ ಸರಕಾರ ಜು. 7, 8ರಂದು ರಜೆ ಘೋಷಿಸಿದೆ. 2 ದಿನಗಳ ಸಮಾರಂಭದಲ್ಲಿ ರಥೋತ್ಸವ ಸೇರಿ ಇತರ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ರಥೋತ್ಸವ ಕಣ್ತುಂಬಿ ಕೊಳ್ಳಲು ಪ್ರತೀ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.