Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Team Udayavani, Jul 7, 2024, 12:26 AM IST

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಜಿಲ್ಲಾದ್ಯಂತ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಕಾರ್ಕಳ, ಉಡುಪಿ, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆ ಸುರಿದಿದೆ. ಶುಕ್ರವಾರ ತಡರಾತ್ರಿ, ಶನಿವಾರ ಜಿಲ್ಲೆಯಲ್ಲಿ ದಿನಪೂರ್ತಿ ಬಿಟ್ಟುಬಿಟ್ಟು ಉತ್ತಮ ಮಳೆ ಸುರಿದಿದೆ.

ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತಲಿನ ಭಾಗದಲ್ಲಿ ಮುಂಜಾನೆ ಕೆಲಕಾಲ ನಿರಂತರ ಮಳೆಯಾಗಿದ್ದು, ತಗ್ಗು ಪ್ರದೇಶ ಗದ್ದೆಗಳಲ್ಲಿ ನೆರೆ ಆವರಿಸಿತ್ತು. ಮಧ್ಯಾಹ್ನ ಬಳಿಕ ಮಳೆ ಕಡಿಮೆಯಾಗಿದ್ದು, ನೆರೆ ಪ್ರಮಾಣ ಕೊಂಚ ತಗ್ಗಿದೆ. ಗಾಳಿ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು, ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು.
ಕಾರ್ಕಳ 87.7., ಕುಂದಾಪುರ 82.6., ಉಡುಪಿ 117.7, ಬೈಂದೂರು 97.7., ಬ್ರಹ್ಮಾವರ 97.0, ಕಾಪು 77.4, ಹೆಬ್ರಿ 107.7 ಮಿ. ಮೀ. ಮಳೆಯಾಗಿದೆ. ಶನಿವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 93.4 ಮಿ. ಮೀ. ಸರಾಸರಿ ಮಳೆಯಾಗಿದೆ.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.