Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ
Team Udayavani, Jul 7, 2024, 7:36 AM IST
ಮೇಷ: ಉದ್ಯೋಗಸ್ಥಾನದ ಚಿಂತೆ ದಿನದ ಮಟ್ಟಿಗೆ ಇಲ್ಲ. ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಪೂರ್ಣ ಅನುಭವ. ಭವಿಷ್ಯದ ಹೂಡಿಕೆಗಳ ಕುರಿತು ಚಿಂತನೆ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.
ವೃಷಭ: ಭವಿಷ್ಯದ ಯೋಜನೆಗಳ ಕುರಿತು ಚಿಂತನೆ. ಅನ್ವೇಷಕರೆದುರು ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಉದ್ಯೋಗಪತಿಯೊಬ್ಬರ ಭೇಟಿ.
ಮಿಥುನ: ಮಿತ್ರನ ಯೋಜನೆ ಅನುಷ್ಠಾನಕ್ಕೆ ಸಹಾಯ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ.
ಕರ್ಕಾಟಕ: ಉದ್ಯೋಗಸ್ಥರಿಗೆ ನಾಳೆಯ ಕೆಲಸಗಳ ಚಿಂತೆ ಕಿರಿಯ ಉದ್ಯಮಿಗಳ ಸ್ನೇಹಕೂಟ ಆಯೋಜನೆ. ಹಿರಿಯರಿಗೆ ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ. ಮಹಿಳೆಯರ ಸೊÌàದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.
ಸಿಂಹ: ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು. ಶಿಕ್ಷಿತ ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ. ಕುಟುಂಬದಲ್ಲಿ ಬಂಧುಗಳ ಮನೆಯಲ್ಲಿ ವಿವಾಹ ನಿಶ್ಚಯ.
ಕನ್ಯಾ: ಉದ್ಯೋಗಸ್ಥರಿಗೆ ವಿರಾಮದ ಆನಂದ.ಸಹೋದ್ಯೋಗಿ ಮಿತ್ರರ ಸಂತೋಷಕೂಟ. ಹಿರಿಯರ ಆಸ್ತಿ ನಿರ್ವಹಣೆಗೆ ಯೋಗ್ಯ ವ್ಯವಸ್ಥೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.
ತುಲಾ: ಉದ್ಯೋಗಸ್ಥರ ಪಾಲಿಗೆ ನಿಲ್ಲದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋ ಗ ಅರಸುವವರಿಗೆ ಆಶಾದಾಯಕ ವಾತಾ
ವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.
ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಾಂಸಾರಿಕ ನೆಮ್ಮದಿ ಕೆಡಿಸುವವರಿಗೆ ಮುಖಭಂಗ.
ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ಸುಧಾರಣೆ. ಉದ್ಯಮದ ವೈವಿಧಿÂàಕರಣ ಯೋಜನೆ ಅನುಷ್ಠಾನ ಆರಂಭ. ಹಿರಿಯ ನಾಗರಿ
ಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.
ಮಕರ: ಮನೆಯವರ ಜೊತೆಯಲ್ಲಿ ವಿರಾ ಮದ ಆನಂದಾನುಭವ. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ. ಯಂತ್ರೋ ಪಕರಣ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.
ಕುಂಭ: ವಿರಾಮದಂದು ಸರಾಗವಾಗಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ.ಕೃಷ್ಯು ತ್ಪಾದನೆ ವೃದ್ಧಿಯಲ್ಲಿ ಯಶಸ್ಸು. ಟೈಲರಿಂಗ್, ವೈಂಡಿಂಗ್ ಬಲ್ಲವರಿಗೆ ಅಧಿಕ ಆದಾಯ.
ಮೀನ: ವಿರಾಮದ ಕಾರಣ ಮೈಮನಗಳಿಗೆ ಆಲಸ್ಯ.ಸೋದರ ಸೋದರಿಯ ಭೇಟಿ. ಸಾಮೂಹಿಕ ಕಾರ್ಯ ಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.
ಅನಾಥಾಶ್ರಮ, ವೃದಾ¡ಶ್ರಮಕ್ಕೆ ಭೇಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.