ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

Team Udayavani, Jul 7, 2024, 12:28 PM IST

1

ಹೈದರಾಬಾದ್:‌ ಟಾಲಿವುಡ್‌ ಸಿನಿಮಾರಂಗದ ಕಾರ್ಯಕಾ ರಿ(Tollywood Executive Producer) ನಿರ್ಮಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸ್ವಪ್ನಾ ವರ್ಮಾ(33) ತಾನಿದ್ದ ಅಪಾರ್ಟ್‌ ಮೆಂಟ್‌ ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಮೂಲತಃ ಆಂಧ್ರದ ರಾಜಮಂಡ್ರಿದವರಾದ ಸ್ವಪ್ನಾ(Swapna Verma) ಕಳೆದ ಮೂರು ವರ್ಷಗಳ ಹಿಂದೆ ಸಿನಿಮಾರಂಗದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಹೈದರಾಬಾದ್‌ ಗೆ ಬಂದಿದ್ದರು. ಅವರು ಕಳೆದ ಹಲವಾರು ವರ್ಷಗಳಿಂದ ತೆಲುಗು ಚಿತ್ರರಂಗದಲ್ಲಿ ಕಾರ್ಯಕಾರಿ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದರು.

ಮಾದಾಪುರದ ಕಾವೂರಿ ಹಿಲ್ಸ್‌ನಲ್ಲಿರುವ ಟೀಗಲ್ ಹೌಸ್ ಅಪಾರ್ಟ್‌ಮೆಂಟ್‌ನ ಫ್ಲಾಟ್ 101 ರಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಅದೇ ಫ್ಲಾಟ್‌ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಆರು ತಿಂಗಳಿನಿಂದ ಅವರಿಗೆ ಕೆಲಸದ ಕೊರತೆಯಿದ್ದ ಕಾರಣ,  ಸ್ವಪ್ನಾ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. ಇದೇ ಒತ್ತಡದಲ್ಲಿದ್ದ ಅವರು ಎರಡು ದಿನಗಳ ಹಿಂದೆ ತನ್ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಅವರ ಕೋಣೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.