Bantwala: ಮಾರಿಪಳ್ಳದಲ್ಲಿ ಬಸ್-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
Team Udayavani, Jul 7, 2024, 7:17 PM IST
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್. ಟಿ.ಸಿ ಬಸ್ ಢಿಕ್ಕಿ ಹಾಗೂ ದ್ವಿಚಕ್ರ ವಾಹನ ಢಿಕ್ಕಿ ಹೊಡೆದುಕೊಂಡು ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.