MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ
Team Udayavani, Jul 7, 2024, 8:54 PM IST
ಮುಧೋಳ (ಬಾಗಲಕೋಟೆ ಜಿಲ್ಲೆ) : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದರು.
ಮುಧೋಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಟೆಲಿಫೋನ್ ಕದ್ದಾಲಿಕೆ ಆರೋಪ ಮಾಡಲಾಗಿತ್ತು. ಅಂದು ಅವರು ನೈತಿಕ ಹೊಣೆ ಹೊತ್ತು ಮೌಲ್ಯಯುತ ರಾಜಕಾರಣಿಯಾಗಿ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇಂದು ಸಿದ್ದರಾಮಯ್ಯನವರು ಕೂಡ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.