Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
Team Udayavani, Jul 7, 2024, 11:06 PM IST
ಪುತ್ತೂರು: ಆರ್ಯಾಪು ಗ್ರಾಮದ ಪಂಜಳದಲ್ಲಿ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ವಿಶ್ವನಾಥ ಅಲಿಯಾಸ್ ವೇಣು (32) ಆತ್ಮಹತ್ಯೆಗೈದವರು. ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.