Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

Team Udayavani, Jul 8, 2024, 6:53 AM IST

C-V-Anand

ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್‌

ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿ ವಿರುದ್ಧ ಸುಳ್ಳು ಸುದ್ದಿಗೆ ಉತ್ತೇಜನ ನೀಡಿದ ಕೋಲ್ಕತಾ ಪೊಲೀಸ್‌ ಕಮಿಷನರ್‌ ಮತ್ತು ಉಪ ಪೊಲೀಸ್‌ ಆಯುಕ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಯನ್ನು ಕೇಂದ್ರ ಗೃಹ ಸಚಿವಾಲಯವು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಇಬ್ಬರು ಅಧಿಕಾರಿಗಳ ವಿರುದ್ಧ ಪ.ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್‌ ವರದಿ ಸಲ್ಲಿಸಿ, ಅವರ ಕಾರ್ಯ ನಿರ್ವಹಣೆ ಸಂಪೂರ್ಣವಾಗಿ ಸಾರ್ವಜನಿಕ ಸೇವೆಗೆ ವಿರುದ್ಧವಾಗಿದೆ ಎಂದಿದ್ದರು. ಈ ವರದಿ ಅನ್ವಯವೇ ಈ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ರಾಜ್ಯಪಾಲರ ವಿರುದ್ಧ 2024ರ ಮೇ ತಿಂಗಳಲ್ಲಿ ಮಹಿಳಾ ಸಿಬ್ಬಂದಿ ಹೊರಿಸಿದ ಸುಳ್ಳು ಆರೋಪಗಳಿಗೆ ಪೊಲೀಸ್‌ ಅಧಿಕಾರಿಗಳು ಉತ್ತೇಜನ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.