S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

ವಾಸ್ತವ್ಯ ದೃಢೀಕರಣಕ್ಕೆ ಹೊಸ ವಿಳಾಸ: ಆರೋಪ

Team Udayavani, Jul 8, 2024, 12:55 AM IST

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯ ರಾಗಲು ಬೇರೆ ಜಿಲ್ಲೆಯ ಪರಿಷತ್‌ ಸದಸ್ಯರು ವಾಸಸ್ಥಳ ದೃಢೀಕರಣಕ್ಕೆ ಮೈಸೂರು ವಿಳಾಸ ಕೊಡು ತ್ತಿದ್ದರು. ಈ ಮಟ್ಟಕ್ಕೆ ಇಲ್ಲಿಯ ಶಾಸಕರು ಲಾಬಿ ಮಾಡುತ್ತಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದ್ದಾರೆ.

ಮೈಸೂರಿನಲ್ಲಿ ರವಿವಾರ ಮಾತನಾಡಿದ ಅವರು, “ಮುಡಾ ಇರುವುದು ಜನ ಸಾಮಾನ್ಯರ ಅಭಿವೃದ್ಧಿಗಾಗಿ. ಆದರೆ ಇಲ್ಲಿ ಆಗುತ್ತಿರು ವುದು ಏನು? ಈ ಬೋರ್ಡ್‌ ವ್ಯವಸ್ಥೆ ಬದಲಾಗಬೇಕು’ ಎಂದರು.

“ಸಮಿತಿಯಲ್ಲಿ ಶಾಸಕರ ನೇಮ ಕಾತಿಯನ್ನು ರದ್ದು ಮಾಡಲು ಚಿಂತನೆ ಮಾಡಿರುವ ಸಚಿವ ಮಹದೇವಪ್ಪ ಅವರ ನಡೆಯನ್ನು ಸ್ವಾಗತಿಸುತ್ತೇನೆ. ಈ ಮೂಲಕವಾದರೂ ಮುಡಾ ಸ್ವತ್ಛವಾಗಲಿ’ ಎಂದರು.

ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಈ ಅವ್ಯವ ಹಾರ ಗಮನಕ್ಕೆ ಬಂದಿತ್ತು. ಆಯುಕ್ತರು ಸಭೆ ಮಾಡದೆ ನಿವೇಶನಗಳನ್ನು ನೀಡಿದ್ದಾರೆ. 50:50 ಅನುಪಾತದಡಿ ನಿವೇಶನ ನೀಡುವಾಗ ಕೌನ್ಸಿಲ್‌ ಸಭೆಯಲ್ಲಿ ಚರ್ಚೆಗೆ ಇಡ ಬೇಕು. ಆದರೆ ಈ ನಿಯಮಗಳನ್ನು ಅಂದಿನ ಆಯುಕ್ತರು ಅನುಸರಿಸಿಲ್ಲ. ಹೀಗಾಗಿ ಅವರನ್ನು ಬದಲಾಯಿ ಸುವಂತೆ ಸೂಚಿಸಿದ್ದೆ.

ಆದರೆ ಜಾತಿಯ ಪ್ರಭಾವದಿಂದ ಅವರು ಉಳಿದುಕೊಂಡರು. ಕೋರ್ಟಿಗೂ ಹೋಗಿ ಅಧಿಕಾರವನ್ನು ಉಳಿಸಿಕೊಂಡರು. ಅವತ್ತೇ ಸರಿಯಾದ ಕ್ರಮ ಆಗಿದ್ದರೆ ಇವತ್ತು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲ್ಲಿಲ್ಲ. ಈಗಲಾದರೂ ಈ ಬಗ್ಗೆ ತನಿಖೆಯನ್ನು ಮಾಡಲಿ. ವ್ಯವಸ್ಥೆ ಬದಲಾಗಲಿ ಎಂದು ಆಗ್ರಹಿಸಿದರು.

ಎಸ್‌ಟಿಎಸ್‌ ಸವಾಲು
ನನ್ನ ಹೆಸರಿನಲ್ಲಿ ಅಥವಾ ಬೇನಾಮಿ ಹೆಸರಿನಲ್ಲಿ ಒಂದೇ ಒಂದು ನಿವೇಶನ ಇದ್ದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಎಸ್‌. ಟಿ. ಸೋಮಶೇಖರ್‌ ಸವಾಲು ಹಾಕಿದರು.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.