Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

Team Udayavani, Jul 8, 2024, 12:57 AM IST

1-paris

ಹೊಸದಿಲ್ಲಿ: ಲಾಂಗ್‌ ಜಂಪರ್‌ ಜೆಸ್ವಿನ್‌ ಅಲ್ಡ್ರಿನ್‌ ಮತ್ತು 5,000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ ಅವರಿಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌ ಲಭಿಸಿದೆ. ಇವರಿಬ್ಬರೂ ರ್‍ಯಾಂಕಿಂಗ್‌ ಕೋಟಾದಲ್ಲಿ ಆಯ್ಕೆಯಾದರು. ಇದರೊಂದಿಗೆ ಪ್ಯಾರಿಸ್‌ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಭಾರತದ ಆ್ಯತ್ಲೀಟ್‌ಗಳ ಸಂಖ್ಯೆ 30ಕ್ಕೆ ಏರಿದೆ.

22 ವರ್ಷದ ಅಂಕಿತಾ 2023ರ ಏಷ್ಯನ್‌ ಚಾಂಪಿಯನ್‌ ಶಿಪ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. 15 ನಿಮಿಷ, 28.08 ಸೆಕೆಂಡ್‌ಗಳಲ್ಲಿ ದೂರವನ್ನು ಕ್ರಮಿಸಿದ್ದರು. ರಾಷ್ಟ್ರೀಯ ದಾಖಲೆ ಹೊಂದಿರುವ ಪಾರುಲ್‌ ಚೌಧರಿ ಈಗಾಗಲೇ 5,000 ಮೀ. ವಿಭಾಗದಲ್ಲಿ ಪ್ಯಾರಿಸ್‌ ಟಿಕೆಟ್‌ ಪಡೆದಿದ್ದಾರೆ.

ಜೆಸ್ವಿನ್‌ ಅಲ್ಡ್ರಿನ್‌ 8.42 ಮೀಟರ್‌ಗಳ ವೈಯಕ್ತಿಕ ಶ್ರೇಷ್ಠ ಸಾಧನೆ ದಾಖಲಿಸಿದ್ದರೂ ಈ ವರ್ಷ 8 ಮೀಟರ್‌ ಗಡಿಯನ್ನು ದಾಟಿಲ್ಲ. ನ್ಯಾಶನಲ್‌ ಇಂಟರ್‌-ಸ್ಟೇಟ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಕೇವಲ 7.75 ಮೀ. ಸಾಧನೆಗೈದಿದ್ದರು.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.