Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ


Team Udayavani, Jul 8, 2024, 12:10 PM IST

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65)  ಎಟ್ಟಿಕುಳದಲ್ಲಿ ಸೋಮವಾರ (ಜು.8 ರಂದು) ವಿಧಿವಶರಾಗಿದ್ದಾರೆ.

ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

2014ರಲ್ಲಿ ತಾಜುಲ್ ಉಲಮಾ  ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್  ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಕೆಲವು ವರ್ಷಗಳಿಂದ ಪುತ್ತೂರು ತಾಲೂಕಿನ ಕೂರ ಎಂಬಲ್ಲಿ ಫಝಲ್ ಎಜುಕೇಶನಲ್ ಸೆಂಟರ್  ಸಂಸ್ಥೆ ನಡಸುತ್ತಿದ್ದರು.

ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಅವರನ್ನು ಕೇರಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ರಾತ್ರಿ 9 ಗಂಟೆಗೆ ಪುತ್ತೂರು ತಾಲೂಕಿನ ಕೂರದಲ್ಲಿ ಅಂತಿಮ ದರ್ಶನ ಹಾಗೂ ದಫನ ಕಾರ್ಯ ನಡೆಯಲಿದೆ.

ಅವರ ನಿಧನಕ್ಕೆ ಸ್ಪೀಕರ್‌ ಯು.ಟಿ. ಖಾದರ್‌, ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝೀಮ್ ಮುಕಚೇರಿ ಉಪಾಧ್ಯಕ್ಷ  ಅಶ್ರಫ್ ರೈ ಟ್ ವೆ, ಹಸೈನಾರ್, ಕಾರ್ಯದರ್ಶಿ ಮುಸ್ತಫಾ ಮದನಿ,ಉಳ್ಳಾಲ ದರ್ಗಾ ಮಾಜಿ ಅಧ್ಯಕ್ಷರಾದ ಕಣಚೂರು ಮೋನು,ರಶೀದ್‌ ಉಳ್ಳಾಲ್‌,ನಗರ ಸಹಿತ ಸಮಿತಿ ಸದಸ್ಯರು , ಮಾಜಿ ಅಧ್ಯಕ್ಷ ರಶೀದ್ ಹಾಜಿ, ಅಬ್ದುಲ್ ರಶೀದ್ ಝೈನಿ ಸಂತಾಪ ಸೂಚಿಸಿದ್ದಾರೆ.

 

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.