‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


Team Udayavani, Jul 8, 2024, 1:49 PM IST

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

ಚೆನ್ನೈ: ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʼಮಹಾರಾಜʼ ಥಿಯೇಟರ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್‌ಗೆ ಸಿದ್ಧವಾಗಿದೆ.

ಜೂ.14 ರಂದು ರಿಲೀಸ್‌ ಆದ ʼಮಹಾರಾಜʼ ಇತ್ತೀಚೆಗೆ 25 ದಿನಗಳನ್ನು ಪೂರೈಸಿತು. 20 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ 100+ ಕೋಟಿ ರೂ.ಗಳಿಸಿದೆ. ಆ ಮೂಲಕ  ಸೇತುಪತಿ ಸಿನಿಕೆರಿಯರ್‌ ನಲ್ಲಿ ದೊಡ್ಡ ಹಿಟ್‌ ತಂದುಕೊಟ್ಟಿದೆ.

ನಿಥಿಲನ್ ಸ್ವಾಮಿನಾಥನ್ ನಿರ್ದೇಶನದಲ್ಲಿ ಬಂದ ಈ ಚಿತ್ರದ ಕ್ರೈಮ್‌ ಥ್ರಿಲ್ಲರ್‌ ಕಥಾಹಂದರವನ್ನು ಒಳಗೊಂಡಿದೆ. ಸೇತುಪತಿ ಅವರ ರಗಡ್‌ ಅವತಾರವನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಮನೆ ಕಳ್ಳತನ ಬಳಿಕ ಸೇಡು ತೀರಿಸಿಕೊಳ್ಳಲು ಹೊರಡುವ ಕ್ಷೌರಿಕನೊಬ್ಬ ಹಿಂದೆ ಚಿತ್ರದ ಕಥೆ ಸಾಗುತ್ತದೆ. ಕಾಣೆಯಾದ ʼಲಕ್ಷ್ಮೀʼ ಸುತ್ತ ಸಾಗುವ ಚಿತ್ರವನ್ನು ಥ್ರಿಲ್ಲರ್‌ ಹಾಗೂ ಕ್ರೈಮ್‌ ಜಾನರ್‌ ನಲ್ಲಿ ಕಟ್ಟಿಕೊಡಲಾಗಿದೆ.

ಕಾಲಿವುಡ್‌ ನಲ್ಲಿ ಭರ್ಜರಿ ಸದ್ದು ಮಾಡಿದ ʼಮಹಾರಾಜʼ ಇದೀಗ ನೆಟ್‌ ಫ್ಲಿಕ್ಸ್‌ ನಲ್ಲಿ ರಿಲೀಸ್‌ ಆಗಲಿದ್ದು, ಆ ಮೂಲಕ ಓಟಿಟಿಗೆ ಎಂಟ್ರಿ ಆಗಲಿದೆ. ಇದೇ ಜು.12 ರಂದು ʼಮಹಾರಾಜʼ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಸ್ಟ್ರೀಮಿಂಗ್‌ ಆಗಲಿದೆ.

ಶಿವಕಾರ್ತಿಕೇಯನ್, ರಾಕುಲ್ ಪ್ರೀತ್ ಅಭಿನಯದ ‘ಅಯಾಲನ್‌’ನ ಯುಎಸ್‌ ಎ ಬಾಕ್ಸ್ ಆಫೀಸ್ ದಾಖಲೆಯನ್ನು ʼಮಹಾರಾಜʼ ಮೀರಿಸಿದೆ. ಆ ಮೂಲಕ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಚಿತ್ರವಾಗಿ ಹೊರಹೊಮ್ಮಿದೆ.

ʼಮಹಾರಾಜʼದಲ್ಲಿ ಸೇತುಪತಿ ಜೊತೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್, ಮುನಿಷ್ಕಾಂತ್, ಮಣಿಕಂದನ್ ಮುಂತಾದವರು ನಟಿಸಿದ್ದಾರೆ.

ಮುಂದೆ ಸೇತುಪತಿ ʼವಿಧುತಲೈ-2ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

View this post on Instagram

 

A post shared by Netflix India (@netflix_in)

 

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.