Mulki: ಕಾರು ಡಿವೈಡರ್ಗೆ ಢಿಕ್ಕಿ; ಐವರಿಗೆ ಗಾಯ
Team Udayavani, Jul 8, 2024, 10:58 PM IST
ಮೂಲ್ಕಿ: ಇಲ್ಲಿನ ಹೆದ್ದಾರಿ ಯಿಂದ ಕಿನ್ನಿಗೋಳಿ ಯತ್ತ ದಾಟುವ ಜಂಕ್ಷನ್ ಬಳಿ ಉಡುಪಿಯಿಂದ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿ, ಬಳಿಕ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಕಾರಿನೊಳಗಿದ್ದ ಮಕ್ಕಳು ಸಹಿತ ಐವರು ತರಚಿದ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.