Sri Lanka Team; ಭಾರತ ಕ್ರಿಕೆಟ್ ಸರಣಿಗೆ ಜಯಸೂರ್ಯ ಕೋಚ್
Team Udayavani, Jul 8, 2024, 10:56 PM IST
ಕೊಲಂಬೊ: ಪ್ರವಾಸಿ ಭಾರತದೆದುರಿನ ಕ್ರಿಕೆಟ್ ಸರಣಿಯ ವೇಳೆ ಮಾಜಿ ನಾಯಕ ಸನತ್ ಜಯಸೂರ್ಯ ಅವರನ್ನು ಶ್ರೀಲಂಕಾ ತಂಡದ ಹಂಗಾಮಿ ಕೋಚ್ ಆಗಿ ನೇಮಿಸಲಾಗಿದೆ.
ಟಿ20 ವಿಶ್ವಕಪ್ ವೈಫಲ್ಯದ ಕಾರಣ ಇಂಗ್ಲೆಂಡ್ನ ಕ್ರಿಸ್ ಸಿಲ್ವರ್ವುಡ್ ಕಳೆದ ವಾರ ಶ್ರೀಲಂಕಾ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ನೂತನ ಕೋಚ್ ಆಯ್ಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇರುವುದರಿಂದ ಜಯಸೂರ್ಯ ಅವರನ್ನು ತಾತ್ಕಾಲಿಕವಾಗಿ ಈ ಹುದ್ದೆಗೆ ಆರಿಸಲಾಯಿತು. ಅನಂತರದ ಇಂಗ್ಲೆಂಡ್ ಪ್ರವಾಸದ ವೇಳೆಯೂ ಇವರು ಕೋಚ್ ಆಗಿ ಮುಂದುವರಿಯುವರು. ಜಯಸೂರ್ಯ ಇದಕ್ಕೂ ಮುನ್ನ ಶ್ರೀಲಂಕಾ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷರಾಗಿಯೂ ಕರ್ತವ್ಯ ನಿಭಾಯಿಸಿದ್ದರು.
ಜು. 27ರಂದು ಸರಣಿ ಆರಂಭವಾಗಲಿದ್ದು, ಭಾರತ-ಶ್ರೀಲಂಕಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳಲ್ಲಿ ಮುಖಾಮುಖಿ ಆಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.