Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ
Team Udayavani, Jul 9, 2024, 12:09 AM IST
ಹೊಸದಿಲ್ಲಿ: ದೃಶ್ಯ ಮಾಧ್ಯಮ, ಸಿನೆಮಾಗಳಲ್ಲಿ ದಿವ್ಯಾಂಗರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸುವುದನ್ನು ತಡೆಯುವ ಸಂಬಂಧ ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ದಿವ್ಯಾಂಗರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ರುವ “ಆಂಖ್ ಮಿಚೋಲಿ’ ಸಿನೆಮಾ ವಿರುದ್ಧ ನಿಪುಣ್ ಮಲ್ಹೋತ್ರಾ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ತೀರ್ಪು ನೀಡಿರುವ ಕೋರ್ಟ್, ಚಲನಚಿತ್ರ ಪ್ರಮಾಣೀಕರಣ ಸಂಸ್ಥೆ ಸಿಬಿಎಫ್ಸಿ ಪ್ರದರ್ಶನಕ್ಕೆ ಅವಕಾಶ ನೀಡುವ ಮೊದಲು ತಜ್ಞರ ಅಭಿಪ್ರಾಯ ಆಹ್ವಾನಿಸಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.