Horoscope: ಈ ರಾಶಿಯವರಿಗೆ ಉದ್ಯಮ ಸ್ಥಾನದ ಹೊಸ ವ್ಯವಸ್ಥೆಯಲ್ಲಿ ನಿಧಾನ  ಪ್ರಗತಿಯಾಗಲಿದೆ


Team Udayavani, Jul 9, 2024, 7:41 AM IST

Horoscope: ಈ ರಾಶಿಯವರಿಗೆ ಉದ್ಯಮ ಸ್ಥಾನದ ಹೊಸ ವ್ಯವಸ್ಥೆಯಲ್ಲಿ ನಿಧಾನ  ಪ್ರಗತಿಯಾಗಲಿದೆ

ಮೇಷ: ನಿಮ್ಮ ಪ್ರಾರ್ಥನೆ,  ಭಗವಂತನ ಸಂಕಲ್ಪಕ್ಕೆ ಸರಿ ಹೊಂದಿದರೆ ಅದು ಫ‌ಲನೀಡುತ್ತದೆ. ಉದ್ಯೋಗ ಸ್ಥಾನದಲ್ಲಿ  ನಿಶ್ಚಿಂತೆ.  ವ್ಯವ ಹಾರದಲ್ಲಿ ಉತ್ತಮ ಲಾಭ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.  ಮನೆಯವರ ಆರೋಗ್ಯ ಉತ್ತಮ.

ವೃಷಭ: ಇಂದು ಇಷ್ಟಾರ್ಥಸಿದ್ಧಿಯ ದಿನ. ನಿರೀಕ್ಷಿತ  ಪದೋನ್ನತಿ ಸಂಭವ. ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ. ಉದ್ಯಮದ ಉತ್ಪನ್ನಗಳಿಗೆ ಒಳ್ಳೆಯ ಹೆಸರು.  ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಹೊಸ ವಿಭಾಗಕ್ಕೆ ಹೊಂದಾಣಿಕೆ. ಸಹೋದ್ಯೋಗಿಗಳಿಗೆ ಸಹಾಯ ಮಾಡಿ ಹರ್ಷ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ.  ಪಿತ್ರಾರ್ಜಿತ ಆಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನ ಸಫ‌ಲ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸತತ ಪರಿಶ್ರಮಕ್ಕೆ ಗೌರವ. ಉದ್ಯಮಕ್ಕೆ  ಕಾನೂನು ಸಮಸ್ಯೆಗಳಿಂದ ಮುಕ್ತಿ. ನೌಕರರ ಯೋಗಕ್ಷೇಮಕ್ಕೆ ವಿಶೇಷ ಯೋಜನೆ. ಖಾದಿ, ಗ್ರಾಮೋದ್ಯೋಗ  ಬೆಳೆಸಲು ಆಸಕ್ತಿ.  ಭಜನೆ, ಸತ್ಸಂಗಗಳ ಕಡೆಗೆ ಒಲವು.

ಸಿಂಹ: ಉದ್ಯೋಗ ಸ್ಥಾನದಲ್ಲಿ ಹೊಸ ವ್ಯವಸ್ಥೆಗಳು ಆರಂಭ. ಉದ್ಯಮದ  ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪಶ್ಚಿಮದ  ಕಡೆಯಿಂದ ಶುಭ ಸಮಾಚಾರ. ಮಹಿಳೆಯರ ಗೃಹೋದ್ಯಮ ಯಶಸ್ಸಿನತ್ತ ಮುನ್ನಡೆ.

ಕನ್ಯಾ:  ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಎಲೆಕ್ಟ್ರಾನಿಕ್ಸ್‌ ಉದ್ಯಮಗಳಿಗೆ ಅಧಿಕ ಬೇಡಿಕೆ. ಸ್ವಂತ ಉದ್ಯಮಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ. ವೃತ್ತಿ ಪರಿಣತಿ ವೃದ್ಧಿಗೆ  ಪ್ರಯತ್ನ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂತೃಪ್ತಿ.

ತುಲಾ: ಅದೃಷ್ಟ ಒಲಿಯುವ ಸಮಯ ಸನ್ನಿಹಿತ. ಮನೋಬಲ ವೃದ್ಧಿಗೆ ಸಾಧನೆ ಮುಂದುವರಿಕೆ. ವೃತ್ತಿ ಪರಿಣತಿ ವೃದ್ಧಿಗೆ ಹಳಬರ  ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ  ಭೇಟಿ.  ಹತ್ತಿರದ ದೇವಾಲಯಕ್ಕೆ  ಸಂದರ್ಶನ.

ವೃಶ್ಚಿಕ: ಬದಲಾಗುವ ಬದುಕಿಗೆ ಹೊಂದಿಕೊಳ್ಳುವ ಅನಿವಾರ್ಯತೆ.  ಉದ್ಯಮ ಸ್ಥಾನದ ಹೊಸ ವ್ಯವಸ್ಥೆಯಲ್ಲಿ ನಿಧಾನ  ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ  ಲಾಭ ಹೆಚ್ಚಳ. ಹಳೆಯ  ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.

ಧನು: ಉದ್ಯೋಗದಲ್ಲಿ ಯೋಗ್ಯತೆಗೆ ಸರಿ ಯಾದ ಸ್ಥಾನ ಲಭ್ಯ. ಸಣ್ಣ ಪ್ರಮಾಣದ ಗೃಹೋ ದ್ಯಮ ಆರಂಭ. ಸ್ವಂತ ಮನೆ ಹೊಂದುವ ಹಂಬಲ  ಈಡೇರುವ  ಭರವಸೆ. ಊರಿನ ದೇವಾಲಯಕ್ಕೆ ಸಂದರ್ಶನ.

ಮಕರ: ಇಮ್ಮಡಿ ಉತ್ಸಾಹದೊಂದಿಗೆ  ದಿನಾ ರಂಭ. ಉದ್ಯೋಗ ಸ್ಥಾನ ನವೀಕರಣ. ಉದ್ಯಮಕ್ಕೆ ಸೇರ್ಪಡೆಯಾದ ಹೊಸ ನೌಕರರಿಗೆ ಆನಂದ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ  ನಿರೀಕ್ಷೆ ಮೀರಿದ ಲಾಭ.

ಕುಂಭ: ಸತ್ಕರ್ಮಗಳಿಂದ  ಪುಣ್ಯಸಂಪತ್ತು ವೃದ್ಧಿ. ಉದ್ಯೋಗಸ್ಥಾನದಲ್ಲಿ ಹೊಸಬರಿಗೆ ಮಾರ್ಗದರ್ಶನ. ಗೃಹೋದ್ಯಮ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ವಸ್ತುಗಳ ವಿತರಕರಿಗೆ ಅಪಾರ ಲಾಭ.  ಬಂಧುಗಳ ಮನೆಯಲ್ಲಿ ದೇವತಾರ್ಚನೆ.

ಮೀನ: ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳವರಿಂದ ಸಕಾರಾತ್ಮಕ  ಸ್ಪಂದನ. ಅಧ್ಯಾಪಕರ ಸೇವೆಗೆ ಪ್ರಶಂಸೆ. ಕೃಷ್ಯುತ್ಪನ್ನಗಳ ವ್ಯಾಪಾರದಲ್ಲಿ ಲಾಭ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.