LIC Shareholders: ಜುಲೈ 19ರೊಳಗೆ PAN, ಬ್ಯಾಂಕ್‌ ವಿವರ ಅಪ್‌ ಡೇಟ್‌ ಮಾಡಿ…ಇಲ್ಲದಿದ್ದರೆ…

ಪ್ರತಿ ಈಕ್ವಿಟಿ ಷೇರಿಗೆ ತಲಾ 6 ರೂಪಾಯಿ ಲಾಭಾಂಶ ನೀಡಲು ಶಿಫಾರಸು

Team Udayavani, Jul 9, 2024, 12:30 PM IST

LIC Shareholders: ಜುಲೈ 19ರೊಳಗೆ PAN, ಬ್ಯಾಂಕ್‌ ವಿವರ ಅಪ್‌ ಡೇಟ್‌ ಮಾಡಿ…ಇಲ್ಲದಿದ್ದರೆ…

ನವದೆಹಲಿ: ಡಿವಿಡೆಂಡ್‌ ಮೇಲಿನ ತೆರಿಗೆ ಕಡಿತಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಶನ್‌ ಆಫ್‌ ಇಂಡಿಯಾ(LIC)ದ ಷೇರ್‌ ಹೋಲ್ಡರ್ಸ್‌ ಜುಲೈ 19ರೊಳಗೆ ತಮ್ಮ ಬ್ಯಾಂಕ್‌ ಖಾತೆಯ ವಿವರ ಹಾಗೂ PAN (Permanent Account Number) ಸಂಖ್ಯೆಯನ್ನು ಅಪ್‌ ಡೇಟ್‌ ಮಾಡುವಂತೆ ಸಲಹೆ ನೀಡಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿರುವ ವಿರಾಟ್‌ ಕೊಹ್ಲಿ ಮಾಲೀಕತ್ವದ ಪಬ್‌ ಮೇಲೆ FIR ದಾಖಲು: ಆಗಿದ್ದೇನು?

ಆದಾಯ ತೆರಿಗೆ (Income Tax) ಕಾಯ್ದೆ 1961ರ ನಿಬಂಧನೆಗಳ ಅಡಿಯಲ್ಲಿ ಮೂಲ ತೆರಿಗೆ ಕಡಿತಗೊಳಿಸಬೇಕಾದ ಸೂಕ್ತವಾದ ತೆರಿಗೆ ದರ ನಿರ್ಧರಿಸಲು ನಮಗೆ ಅನುಕೂಲವಾಗುವ ನಿಟ್ಟಿನಲ್ಲಿ ದೇಶೀಯ ಷೇರುದಾರರು ಮತ್ತು ಅನಿವಾಸಿ ಸದಸ್ಯರು ತಮ್ಮ ಬ್ಯಾಂಕ್‌ ಖಾತೆ, ಪ್ಯಾನ್‌ ಸಂಖ್ಯೆಯನ್ನು ಅಪ್‌ ಡೇಟ್‌ ಮಾಡುವಂತೆ ಎಲ್‌ ಐಸಿ ಮನವಿ ಮಾಡಿಕೊಂಡಿದೆ.

2024ರ ಜುಲೈ 19ರ ಸಂಜೆ 5ಗಂಟೆ ನಂತರ ತೆರಿಗೆ ಕಡಿತಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿ ಸಂವಹನಕ್ಕೆ ಅವಕಾಶ ಇರುವುದಿಲ್ಲ ಎಂದು ಎಲ್‌ ಐಸಿ ಪ್ರಕಟನೆ ಸ್ಪಷ್ಟಪಡಿಸಿದೆ. ಒಂದು ವೇಳೆ ವಿವರಗಳನ್ನು ಅಪ್‌ ಡೇಟ್‌ ಮಾಡದಿದ್ದಲ್ಲಿ, ಡಿವಿಡೆಂಡ್‌ ಮೇಲೆ ಅಧಿಕ ಟಿಡಿಎಸ್‌ ಕಡಿತಗೊಳಿಸಲಾಗುವುದು ಎಂದು ತಿಳಿಸಿದೆ.

ಮೇ 27ರಂದು ನಡೆದ ಎಲ್‌ ಐಸಿಯ ನಿರ್ದೇಶಕರ ಮಂಡಳಿ ಸಭೆಯಲ್ಲಿ, 2023-24ನೇ ಸಾಲಿನ ತಲಾ 10 ರೂಪಾಯಿ ಮುಖಬೆಲೆಯ ಪ್ರತಿ ಈಕ್ವಿಟಿ ಷೇರಿಗೆ ತಲಾ 6 ರೂಪಾಯಿ ಲಾಭಾಂಶ ನೀಡಲು ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.

ಆಗಸ್ಟ್‌ 22ರಂದು ನಡೆದ 3ನೇ ವಾರ್ಷಿಕ ಮಹಾಸಭೆಯಲ್ಲೂ ನಿರ್ದೇಶಕ ಮಂಡಳಿಯು ಒಂದೇ ತೆರನಾದ ಶಿಪಾರಸು ಮಾಡಿರುವುದಾಗಿ ವರದಿ ವಿವರಿಸಿದೆ. 30 ದಿನದೊಳಗೆ ಅರ್ಹ ಷೇರುದಾರರಿಗೆ ಡಿವಿಡೆಂಡ್‌ ಲಾಭಾಂಶ ನೀಡಲಾಗುವುದು ಎಂದು ಎಲ್‌ ಐಸಿ ತಿಳಿಸಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.