Talapady: ಹೆದ್ದಾರಿ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ
Team Udayavani, Jul 9, 2024, 9:15 PM IST
ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಹೆದ್ದಾರಿ ದಾಟಲು ನಿಂತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯೊಬ್ಬರಿಗೆ ಕಾರೊಂದು ಢಿಕ್ಕಿಯಾಗಿ ಗಾಯಗೊಂಡ ಘಟನೆ ಜು. 7ರಂದು ನಡೆದಿದೆ.
ಉತ್ತರಪ್ರದೇಶದ ಬರುನಬಲ್ಲಿಯಾ ನಿವಾಸಿ ಹಿರಲಾಲ್ ಬಿಂದ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಕಾರನ್ನು ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.