NEET paper leak:: ಪಾಟ್ನಾದಲ್ಲಿ ಸಿಬಿಐನಿಂದ ಇಬ್ಬರ ಸೆರೆ
Team Udayavani, Jul 9, 2024, 10:02 PM IST
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಅಭ್ಯರ್ಥಿ ಸೇರಿದಂತೆ ಇಬ್ಬರನ್ನು ಸಿಬಿಐ ಮಂಗಳವಾರ ಪಾಟ್ನಾದಲ್ಲಿ ಬಂಧಿಸಿದೆ. ತನ್ಮೂಲಕ ಈ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ನೀಟ್ ಅಭ್ಯರ್ಥಿ ನಳಂದಾದ ಸನ್ನಿ ಹಾಗೂ ಗಯಾದ ಅಭ್ಯರ್ಥಿಯ ತಂದೆ ರಂಜಿತ್ ಕುಮಾರ್ ಬಂಧಿತರು. ಸಿಬಿಐ ಈವರೆಗೆ 6 ಎಫ್ಐಆರ್ಗಳನ್ನು ದಾಖಲಿಸಿದ್ದು, ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿ ಹಾಗೂ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಮೋಸಕ್ಕೆ ಸಂಬಂಧಿಸಿದಂತೆ ಎಫ್ಐಆರ್ಗಳನ್ನು ದಾಖಲಿಸಿದೆ.
ಸಿಬಿಐ ಈವೆರಗೆ ಬಿಹಾರದಿಂದ 8, ಗುಜರಾತ್ನಿಂದ ಇಬ್ಬರು, ಡೆಹ್ರಾಡೂನ್ನಿಂದ ಒಬ್ಬರನ್ನು ಬಂಧಿಸಿದೆ. ಇದರಲ್ಲಿ ಒಯಾಸಿಸ್ ಶಾಲೆಯ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರೂ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.