Military ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಮಾಂಡೆಂಟ್‌ ಆಗಿ ನೆಲ್ಸನ್‌ ನೇಮಕ


Team Udayavani, Jul 9, 2024, 11:12 PM IST

Military ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಮಾಂಡೆಂಟ್‌ ಆಗಿ ನೆಲ್ಸನ್‌ ನೇಮಕ

ಮಂಗಳೂರು: ಪುಣೆಯಲ್ಲಿರುವ ಭಾರತೀಯ ಮಿಲಿಟರಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಕಮಾಂಡೆಂಟ್‌ ಆಗಿ ಭಾರತೀಯ ನೌಕಾಪಡೆಯಲ್ಲಿ ರಿಯರ್‌ ಆಡ್ಮಿರಲ್‌ ಆಗಿದ್ದ ಮಂಗಳೂರು ಮೂಲದ ನೆಲ್ಸನ್‌ ಡಿ’ಸೋಜಾ ನೇಮಕಗೊಂಡಿದ್ದಾರೆ.

ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ ಮತ್ತು ಕೋಸ್ಟ್‌ಗಾರ್ಡ್‌ನ ಅ ಧಿಕಾರಿಗಳಿಗೆ ತರಬೇತಿ ನೀಡುವಲ್ಲಿ ಮಿಲಿಟರಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಪ್ರಮುಖ ಪಾತ್ರ ವಹಿಸುತ್ತದೆ.

ನೆಲ್ಸನ್‌ ಡಿ’ಸೋಜಾ ಅವರು ಶಾಲಾ ಶಿಕ್ಷಣವನ್ನು ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮತ್ತು ಬಿಇಯನ್ನು ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮುಗಿಸಿದ್ದರು.

1991ರಲ್ಲಿ ಭಾರತೀಯ ನೌಕಾಪಡೆಗೆ ನಿಯೋ ಜನೆಗೊಂಡಿದ್ದು 33 ವರ್ಷಗಳ ಸೇವೆ ನೀಡಿದ್ದಾರೆ. ಈ ಹಿಂದೆ ಅವರು ಪೂರ್ವ ನೌಕಾ ಕಮಾಂಡ್‌ನ‌ ಮುಖ್ಯ ಸಿಬಂದಿ ಅ ಧಿಕಾರಿ, ನೌಕಾ ಪ್ರಧಾನ ಕಚೇರಿಯಲ್ಲಿ ಶಸ್ತ್ರಾಸ್ತ್ರ ಸಲಕರಣೆಗಳ ಪ್ರಧಾನ ನಿರ್ದೇಶಕ ಹಾಗೂ ಮುಂಬಯಿಯ ನೌಕಾನೆಲೆಯ ಜನರಲ್‌ ಮ್ಯಾನೇಜರ್‌ ಆಗಿ ಸೇವೆ ಸಲ್ಲಿಸಿದ್ದು 2018ರಲ್ಲಿ “ನೌ ಸೇನಾ ಪದಕ’ ಪಡೆದಿದ್ದಾರೆ.

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.