D.K. ಜಿಲ್ಲೆಯ ಖಾಸಗಿ ಹಾಸ್ಟೆಲ್ಗಳಿಗೆ ಎಚ್ಚರಿಕೆ: ಪರವಾನಿಗೆ ಪಡೆಯದಿದ್ದರೆ ದಂಡ
Team Udayavani, Jul 9, 2024, 11:28 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಹೊಸ ಖಾಸಗಿ ವಸತಿ ನಿಲಯಗಳು ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವುದು ಹಾಗೂ ಕೆಲವು ಖಾಸಗಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಹಾಗೂ ಶುಚಿತ್ವ ಇಲ್ಲದಿರುವುದು ಕಂಡು ಬಂದಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳು 15 ದಿನಗಳೊಳಗಾಗಿ ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು.
ಇಲ್ಲವಾದಲ್ಲಿ ಸ್ಥಳೀಯ ಸಂಸ್ಥೆಗಳಿಂದ ತಮ್ಮ ಖಾಸಗಿ ವಸತಿ ನಿಲಯಗಳನ್ನು ರದ್ದುಗೊಳಿಸಲು ಕಾನೂನು ಕ್ರಮ ವಹಿಸಲಾಗುವುದು ಹಾಗೂ ಸ್ಥಳೀಯ ಸಂಸ್ಥೆ ವಿಧಿ ಸುವ ಭಾರಿ ಮೊತ್ತದ ದಂಡವನ್ನು ಭರಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.