Tata; ಹ್ಯಾರಿಯರ್, ನೆಕ್ಸಾನ್ ಸೇರಿ ಟಾಟಾ ಕಾರುಗಳ ಬೆಲೆ ಇಳಿಕೆ
Team Udayavani, Jul 9, 2024, 11:38 PM IST
ಹೊಸದಿಲ್ಲಿ: ನ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ಸ್ (ಎಸ್ಯುವಿ) ಮಾರಾಟ 20 ಲಕ್ಷದ ಮೈಲುಗಲ್ಲು ತಲುಪಿದ ಸಂಭ್ರಮವನ್ನು ಆಚರಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್, ತನ್ನ ಪ್ರಮುಖ ಕಾರುಗಳ ಬೆಲೆ ತಗ್ಗಿಸಿದೆ.
ಸಫಾರಿ, ಹ್ಯಾರಿಯರ್, ನೆಕ್ಸಾನ್, ಪಂಚ್, ಸಿಯೆರಾ ವಾಹನಗಳ ಬೆಲೆಯನ್ನು ತಗ್ಗಿಸುವುದಾಗಿ ಕಂಪೆನಿ ಘೋಷಿಸಿದೆ. ಜು.31ರ ವರೆಗಿನ ಬುಕಿಂಗ್ಗಳಿಗೆ ಮಾತ್ರ ಈ ಆಫರ್ ಲಭ್ಯವಾಗಲಿದೆ.
ಹ್ಯಾರಿಯರ್(14.99 ಲಕ್ಷ ರೂ.), ಸಫಾರಿ(15.49 ಲಕ್ಷ ರೂ.) ಆರಂಭಿಕ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಇದರಿಂದ ಗ್ರಾಹಕರಿಗೆ ಕ್ರಮವಾಗಿ 50 ಸಾವಿರ ಮತ್ತು 70 ಸಾವಿರ ರೂ. ಲಾಭವಾಗಲಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!
Dollar Earnings: ಭಾರತದಲ್ಲಿ ಗೌತಮ್ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ
UPI: ವಹಿವಾಟು ಮಿತಿ ಏರಿಕೆಗೆ ಆರ್ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.