![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 10, 2024, 7:15 AM IST
ಪುರಿ: ಬರೋಬ್ಬರಿ 40 ವರ್ಷಗಳ ಬಳಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ ತೆರೆಯುವ ಸಮಯ ಬಂದಿದೆ. ರಾಜ್ಯ ಬಿಜೆಪಿ ಸರಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು ಇದೇ 14ರಂದು ರತ್ನ ಭಂಡಾರವನ್ನು ತೆರೆದು, ಒಳಗಿರುವ ಆಭರಣಗಳು ಹಾಗೂ ಇತರೆ ಅಮೂಲ್ಯ ವಸ್ತುಗಳನ್ನು ಪಟ್ಟಿ ಮಾಡಬಹುದು ಎಂದು ಮಂಗಳವಾರ ಶಿಫಾರಸು ಮಾಡಿದೆ.
ಈ ಶಿಫಾರಸನ್ನು ದೇಗುಲ ನಿರ್ವಹಣಾ ಸಮಿತಿಗೆ ಕಳುಹಿಸಲಾಗಿದ್ದು, ಸಮಿತಿಯು ಅದನ್ನು ಒಡಿಶಾ ಸರಕಾರದ ಒಪ್ಪಿಗೆಗೆ ರವಾನಿಸಲಿದೆ. ಈ ಹಿಂದೆ 1978ರಲ್ಲಿ ಅಂದರೆ 46 ವರ್ಷಗಳ ಹಿಂದೆ ರತ್ನ ಭಂಡಾರವನ್ನು ತೆರೆಯಲಾಗಿತ್ತು. ಒಂದು ವೇಳೆ ನಕಲಿ ಕೀಲಿಕೈ ಬಳಸಿ ಭಂಡಾರದ ಬಾಗಿಲು ತೆರೆಯಲು ಆಗದಿದ್ದರೆ, ಒಡೆದು ತೆರೆಯಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನ್ಯಾ|ಬಿಸ್ವನಾಥ್ ರಥ್ ಹೇಳಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.