Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
Team Udayavani, Jul 10, 2024, 9:09 AM IST
ರಾಮನಗರ: ಬೆಂಗಳೂರಿನ ಚೆಲ್ಲಘಟ್ಟ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಹಿನ್ನೆಲೆ ಯಲ್ಲಿ ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲು ಗಳನ್ನು ಮಂಗಳವಾರ ರಾತ್ರಿ 10 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆಯ ವರೆಗೆ ಸ್ಥಗಿತ ಮಾಡಲಾಗಿದೆ.
ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿರುವುದರಿಂದ 10 ರಿಂದ 12 ಸಾವಿರ ಪ್ರಯಾಣಿಕರಿಗೆ ಅನಾನುಕೂಲವಾಗಿದೆ. ಬೆಂಗಳೂರಿಗೆ ಹೋಗಬೇಕಿರುವ ರೈಲುಗಳು ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ ರೈಲು ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲಾಗಿದೆ.
ಬೆಳಗ್ಗೆ 5 ಗಂಟೆಗೆ ಮುಗಿಯ ಬೇಕಿದ್ದ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಸಮಸ್ಯೆಯಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳ ಬೇಕಿದ್ದ 12 ಕ್ಕೂ ಹೆಚ್ಚು ರೈಲುಗಳು ಸ್ಥಗಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.