Congress MLA, ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್ ಮನೆ ಮೇಲೆ ಇಡಿ ದಾಳಿ
ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದ ರಾಯಚೂರು ಗ್ರಾಮೀಣ ಶಾಸಕ
Team Udayavani, Jul 10, 2024, 9:25 AM IST
ರಾಯಚೂರು: ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.
ಸ್ಥಳೀಯ ಆಶಾಪುರ ರಸ್ತೆಯಲ್ಲಿ ಬರುವ 2ನೇ ವಾರ್ಡ್ ರಾಮ್ ರಹೀಮ್ ಕಾಲೋನಿಯಲ್ಲಿರುವ ದದ್ದಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಮೂರು ಜನ ಅಧಿಕಾರಿಗಳ ನೇತೃತ್ವದ ಎರಡು ತಂಡದಿಂದ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಗರಣ ಪ್ರಕರಣ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ದಾಖಲೆಗಳ ಪರೀಶಿಲನೆ ನಡೆಸಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದ ಬಸನಗೌಡ ದದ್ದಲ್ ಅವರನ್ನು ಇಂದು ಸಹ ವಿಚಾರಣೆಗೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.