Russia: ಭಾರತದಲ್ಲಿ 6 ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣ: ರಷ್ಯಾ
Team Udayavani, Jul 10, 2024, 10:38 AM IST
ಮಾಸ್ಕೋ: ಭಾರತದಲ್ಲಿ 6 ಪರಮಾಣು ವಿದ್ಯುತ್ ಘಟಕಗಳ ನಿರ್ಮಾಣಕ್ಕೆ ಭಾರತ ಮತ್ತು ರಷ್ಯಾಗಳೆರಡೂ ಚರ್ಚೆ ನಡೆಸಿವೆ ಎಂದು ರಷ್ಯಾದ ಸುದ್ದಿ ಸಂಸ್ಥೆ ವರದಿ ಮಾಡಿದೆ.
2 ದಿನಗಳ ಕಾಲ ರಷ್ಯಾ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು 22ನೇ ಭಾರತ-ರಷ್ಯಾ ಶೃಂಗದಲ್ಲಿ ಪಾಲ್ಗೊಂಡ ಬೆನ್ನಲ್ಲೇ ಈ ಸುದ್ದಿ ಹೊರ ಬಿದ್ದಿದೆ.
6 ಹೈ ಪವರ್ ಪರಮಾಣು ಶಕ್ತಿ ಘಟಕ ಮತ್ತು ಅಷ್ಟೇ ಪ್ರಮಾಣದಲ್ಲಿ ಕಡಿಮೆ ಪವರ್ ಘಟಕಗಳ ನಿರ್ಮಾಣಕ್ಕೆ ಚರ್ಚಿಸಲಾಗಿದೆ ಎಂದು ರಷ್ಯಾದ ರೋಸ್ಟಾಮ್(ಆರ್‌ಒಎಸ್‌ಎಟಿಒಎಂ) ತಿಳಿಸಿದೆ.
ಈ ಮೂಲಕ ಭಾರತದಲ್ಲಿ ಮತ್ತೆ 6 ಅಣು ವಿದ್ಯುತ್ ಘಟಕ ಆರಂಭವಾಗಲಿದೆ. ಬಿಎಚ್ ಇ ಎಲ್(ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿ.) ಮತ್ತು ಪವರ್ ಮೆಕ್ ಸಂಸ್ಥೆಗಳು ಈ ಘಟಕಗಳನ್ನು ಅಭಿವೃದ್ಧಿಪಡಿಸಲಿವೆ ಎಂದೂ ರೋಸ್ಟಾಮ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.