Sandalwood: ದರ್ಶನ್‌ ʼಶಾಸ್ತ್ರಿʼ ರೀ ರಿಲೀಸ್‌

Team Udayavani, Jul 10, 2024, 11:48 AM IST

Sandalwood: ದರ್ಶನ್‌ ʼಶಾಸ್ತ್ರಿʼ ರೀ ರಿಲೀಸ್‌

ದರ್ಶನ್‌ ನಟನೆಯ ” ಶಾಸ್ತ್ರಿ ‘ ಚಿತ್ರವನ್ನು ರೀ ರಿಲೀಸ್‌ ಮಾಡಲು ತಯಾರಿ ನಡೆದಿದ್ದಿ, ಜು.12ರಂದು ಬಿಡುಗಡೆಯಾಗಲಿದೆ. ವಿತರಕ ವಿ.ಎಂ.ಶಂಕರ್‌ ಎನ್ನುವವರು ರಿಲೀಸ್‌ ಮಾಡುತಿದ್ದಾರೆ.

ದರ್ಶನ್‌ ಜೈಲಿಗೆ ಹೋಗುವ ಆರು ತಿಂಗಳ ಮುಂಚೆಯೇ ಈ ಸಿನಿಮಾವನ್ನು ಮರುಬಿಡುಗಡೆ ಮಾಡಲು ಪ್ಲಾನ್‌ ನಡೆದಿತ್ತಂತೆ. ಅದರಂತೆ ಈಗ ರಿಲೀಸ್‌ ಮಾಡುತ್ತಿದ್ದಾರೆ.

ಸದ್ಯ ದರ್ಶನ್‌ ಜೈಲಿನಲ್ಲಿರುವುದರಿಂದ ಅಭಿಮಾನಿಗಳು ಈ ಸಿನಿಮಾಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕು.

ದರ್ಶನ್‌ ನಟನೆಯ ಈ ಚಿತ್ರ 2005ರಲ್ಲಿ ತೆರೆಕಂಡಿತ್ತು. ಅಣಜಿ ನಾಗರಾಜ್‌ ನಿರ್ಮಾಣದ ಈ ಚಿತ್ರವನ್ನು ಪಿ.ಎನ್‌.ಸತ್ಯ ನಿರ್ದೇಶನ ಮಾಡಿದ್ದು, ಮಾಸ್‌ ಅಭಿಮಾನಿಗಳನ್ನು ರಂಜಿಸುವಲ್ಲಿ ಈ ಚಿತ್ರ ಯಶಸ್ಸು ಕಂಡಿತ್ತು.

ಟಾಪ್ ನ್ಯೂಸ್

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jammu–Fire-LOC

Line of Control: ಭಾರತ, ಪಾಕ್‌ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.