Achievement: 449 ಬಾರಿ ಕಾಲ್ನಡಿಗೆಯಲ್ಲೇ ತಿಮ್ಮಪ್ಪನ ದರ್ಶನ ಪಡೆದು ದಾಖಲೆ ಬರೆದ ಭಕ್ತ

Team Udayavani, Jul 10, 2024, 3:48 PM IST

Achievement: 449 ಬಾರಿ ಕಾಲ್ನಡಿಗೆಯಲ್ಲೇ ತಿಮ್ಮಪ್ಪನ ದರ್ಶನ ಪಡೆದು ದಾಖಲೆ ಬರೆದ ಭಕ್ತ

ಆಂಧ್ರ ಪ್ರದೇಶ: ದೇಶದಲ್ಲಿ ಎಂತೆಂಥಾ ಛಲಗಾರರು ಇರುತ್ತಾರೆ ಎಂದು ಹೇಳಲು ಅಸಾಧ್ಯ ಇಲ್ಲೊಬ್ಬರು ಬರೋಬ್ಬರಿ 449 ಬಾರಿ ಕಾಲ್ನಡಿಗೆಯಲ್ಲೇ ತಿರುಪತಿ ತಿಮ್ಮಪ್ಪನ್ನ ದರ್ಶನ ಪಡೆಯುವ ಮೂಲಕ ಏಷ್ಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಿದ್ದಾರೆ.

ಇವರೇ ಶ್ರೀಕಾಕುಳಂ ನಗರದ ಮಹಂತಿ ಶ್ರೀನಿವಾಸ ರಾವ್ ಇವರು ತಿರುಪತಿ ವೆಂಕಟೇಶ್ವರನ ಪರಮ ಭಕ್ತರೂ ಹೌದು. ಶ್ರೀನಿವಾಸ ರಾವ್ ಅವರು 1997 ರಲ್ಲಿ ಮೊದಲ ಬಾರಿಗೆ ತಿರುಮಲವನ್ನು ತಲುಪಲು ಕಾಲ್ನಡಿಗೆಯಲ್ಲಿ ತಮ್ಮ ಯಾತ್ರೆಯನ್ನು ಪ್ರಾರಂಭಿಸಿದ ಅವರು 2018 ರ ಜುಲೈ 26 ರ ಹೊತ್ತಿಗೆ 175 ಬಾರಿ ದರ್ಶನ ಪೂರ್ಣಗೊಳಿಸಿದ್ದರಂತೆ.

1997 ರಿಂದ 2004 ರ ನಡುವೆ ವರ್ಷಕ್ಕೊಮ್ಮೆ ಏಳು ಬೆಟ್ಟಗಳನ್ನು ಕಾಲ್ನಡಿಗೆಯಲ್ಲಿ ಹತ್ತಿದ ಅವರು 2009 ರ ಹೊತ್ತಿಗೆ 28 ​​ಬಾರಿ ಕಾಲ್ನಡಿಗೆಯಲ್ಲಿ ಕ್ಷೇತ್ರದ ದರ್ಶನ ಮಾಡಿದ್ದರಂತೆ. 2010 – 2014 ರ ನಡುವೆ ಅವರು 21 ಬಾರಿ ತಿರುಮಲ ಬೆಟ್ಟಗಳನ್ನು ಹತ್ತಿ ಇಳಿದಿದ್ದಾರೆ. ಇದಾದ ಬಳಿಕ 2015 ರಲ್ಲಿ 20 ಬಾರಿ ಮತ್ತು 2016 ರಲ್ಲಿ 15 ಬಾರಿ ವೆಂಕಟೇಶ್ವರನ ದರ್ಶನ ಪಡೆದರು. 2017 ರಲ್ಲಿ ತನ್ನ 50ನೇ ವಯಸ್ಸಿನಲ್ಲಿ ಶ್ರೀನಿವಾಸ ರಾವ್ ಅವರು ಕಾಲ್ನಡಿಗೆಯಲ್ಲಿ 50 ಬಾರಿ ಏಳುಕೊಂಡಲ್ ತಲುಪಿದ್ದರು. ಇದಾದ ಬಳಿಕ ಈ ವರ್ಷ ಜುಲೈ 26ರವರೆಗೆ ಒಟ್ಟು 40 ಬಾರಿ ಕಾಲ್ನಡಿಗೆಯಲ್ಲಿ ತಿಮ್ಮಪ್ಪನ ದರ್ಶನ ಪಡೆಯುವ ಮೂಲಕ ಇದುವರೆಗೆ ಒಟ್ಟು 449 ಬಾರಿ ತಿಮ್ಮಪ್ಪನ ದರ್ಶನ ಪಡೆದು ಏಷ್ಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿಕೊಂಡಿದ್ದಾರೆ.

ತನ್ನ 28 ನೇ ವಯಸ್ಸಿನಲ್ಲಿ ಬೆಟ್ಟ ಹತ್ತಲು ಆರಂಭಿಸಿದ ಶ್ರೀನಿವಾಸ್ ಮತ್ತೆ ಅದನ್ನು ಮುಂದುವರೆಸಿಕೊಂಡು ಹೋಗಿದ್ದರು, ಅಲ್ಲದೆ ಕೆಲವೊಮ್ಮೆ ದಿನಕ್ಕೆ ಮೂರೂ ಬಾರಿ ತಿರುಮಲ ಬೆಟ್ಟವನ್ನು ಹತ್ತಿದ ಉದಾಹರಣೆಯೂ ಇದೆಯಂತೆ, ಅಲ್ಲದೆ ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ವೆಂಕಟೇಶ್ವರನ ತತ್ವಗಳನ್ನು ಪ್ರಚಾರ ಮಾಡುತ್ತಾರಂತೆ, ಇಷ್ಟು ಮಾತ್ರವಲ್ಲೇ ಇದುವರೆಗೆ ಅವರ ಜೊತೆಗೆ ಸುಮಾರು 10,000 ಭಕ್ತರನ್ನು ತನ್ನ ಜೊತೆ ತಿರುಮಲ ಬೆಟ್ಟ ಹತ್ತಿಸಿ ತಿಮ್ಮಪ್ಪನ ದರ್ಶನ ಮಾಡಿಸಿದ್ದರಂತೆ. ಅದರಂತೆ ಶ್ರೀನಿವಾಸ್ ಅವರ ಹೆಸರು 2020 ರಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ: Uttarkhand: ಧಾರಾಕಾರ ಮಳೆ, ಭೂ ಕುಸಿತ-ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.