Mangaluru ಅಂಗಡಿಯಲ್ಲಿ ಕಳವು: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ ?
Team Udayavani, Jul 10, 2024, 10:40 PM IST
ಮಂಗಳೂರು: ನಗರದ ಪಂಪ್ವೆಲ್ ಸಮೀಪದ ಅಂಗಡಿಯೊಂದಕ್ಕೆ ನುಗ್ಗಿ ಅಂದಾಜು 10 ಲ.ರೂ. ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕಳ್ಳರು ಹೊರರಾಜ್ಯದವರಾಗಿದ್ದು ಅವರ ವಿಚಾರಣೆ ಮುಂದುವರಿದಿದೆ. ಸೋಮವಾರ ರಾತ್ರಿ ಅಂಗಡಿಯ ಶಟರ್ ಮುರಿದು ಕಳವು ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.