Canara Bnak: ಕೇಂದ್ರಕ್ಕೆ 1838 ಕೋಟಿ ಲಾಭಾಂಶ ಚೆಕ್ ನೀಡಿದ ಕೆನರಾ ಬ್ಯಾಂಕ್
Team Udayavani, Jul 10, 2024, 11:16 PM IST
ನವದೆಹಲಿ: ಕೆನರಾ ಬ್ಯಾಂಕಿನ 2023-24ನೇ ಸಾಲಿನ 1838 ಕೋಟಿ ರೂ. ಲಾಭಾಂಶ ಚೆಕ್ ಅನ್ನು ಬ್ಯಾಂಕಿನ ಎಂಡಿ ಮತ್ತು ಸಿಇಒ ಕೆ.ಸತ್ಯನಾರಾಯಣ ರಾಜು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಕೆ.ಸತ್ಯನಾರಾಯಣ ರಾಜು ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಲಾಭಾಂಶ ಚೆಕ್ ನೀಡುತ್ತಿರುವುದು ಗೌರವದ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಯಾಂಕ್ನ ಹಿರಿಯ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.