SSLC ಪರೀಕ್ಷೆ – 2 ಫ‌ಲಿತಾಂಶ ಪ್ರಕಟ; ದ.ಕ. :ಶೇ.37.90; ಉಡುಪಿ: ಶೇ.47.69


Team Udayavani, Jul 10, 2024, 11:43 PM IST

SSLC ಪರೀಕ್ಷೆ – 2 ಫ‌ಲಿತಾಂಶ ಪ್ರಕಟ; ದ.ಕ. :ಶೇ.37.90; ಉಡುಪಿ: ಶೇ.47.69

ದಕ್ಷಿಣ ಕನ್ನಡದಲ್ಲಿ ಶೇ.37.90
ಮಂಗಳೂರು: ಎಸೆಸೆಲ್ಸಿ 2ರ ಫಲಿತಾಂಶ ಪ್ರಕಟ ಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 37.90ರಷ್ಟು ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ 2,137 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 810 ಮಂದಿ ಉತ್ತೀರ್ಣರಾಗಿದ್ದಾರೆ.

ಪರೀಕ್ಷೆ ಬರೆದವರಲ್ಲಿ 1,555 ಬಾಲಕರು ಹಾಗೂ 582 ಬಾಲಕಿಯರಾಗಿದ್ದು, ಇದರಲ್ಲಿ 485 ಬಾಲಕರು ಹಾಗೂ 325 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ವಲಯ ವಾರು ಫಲಿತಾಂಶದಲ್ಲಿ ಮೂಡುಬಿದಿರೆ ಶೇ. 45.69, ಪುತ್ತೂರು ಶೇ.45.17 ಬೆಳ್ತಂಗಡಿ ಶೇ.43.48, ಮಂಗಳೂರು ಉತ್ತರ ಶೇ. 41.37, ಸುಳ್ಯ ಶೇ. 41.61,ಬಂಟ್ವಾಳ ಶೇ.28.51, ಮಂಗಳೂರು ದಕ್ಷಿಣ ಶೇ. 33 ಫಲಿತಾಂಶ ಬಂದಿದೆ ಎಂದು ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅ ಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಡುಪಿ: ಶೇ.47.69
ಉಡುಪಿ: ಉಡುಪಿ ಜಿಲ್ಲೆಯಿಂದ ಪರೀಕ್ಷೆ ಬರೆದ 973 ವಿದ್ಯಾರ್ಥಿಗಳಲ್ಲಿ 464 ವಿದ್ಯಾರ್ಥಿಗಳು ತೇರ್ಗಡೆಯಾಗಿ, ಶೇ.47.69ರಷ್ಟು ಫಲಿತಾಂಶ ದಾಖಲಾಗಿದೆ.

ಪರೀಕ್ಷೆ ಬರೆದ 654 ರೆಗ್ಯುಲರ್‌ವಿದ್ಯಾರ್ಥಿಗಳಲ್ಲಿ 398 ಮಂದಿ ತೇರ್ಗಡೆಯಾಗಿ ಶೇ.60.86ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ 213 ಬಾಲಕರು, 185 ಬಾಲಕಿಯರು ತೇರ್ಗಡೆಯಾಗಿದ್ದಾರೆ. ಜಿಲ್ಲೆಯ ಐದು ಶೈಕ್ಷಣಿಕ ವಲಯಗಳಲ್ಲಿ ಕುಂದಾಪುರದ 109 , ಕಾರ್ಕಳದ 75 , ಬ್ರಹ್ಮಾವರದ 91, ಉಡುಪಿಯ 130, ಬೈಂದೂರಿನ 59 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಸರಕಾರಿ ಶಾಲೆಯ 199, ಅನುದಾನಿತ ಶಾಲೆಯ 99 ಹಾಗೂ ಖಾಸಗಿ ಶಾಲೆಯ 166 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಗ್ರಾಮೀಣ ಭಾಗದ 363 ಹಾಗೂ ನಗರ ಭಾಗದ 101 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಡಿಡಿಪಿಐ ಗಣಪತಿ ಕೆ. ತಿಳಿಸಿದ್ದಾರೆ.

ಟಾಪ್ ನ್ಯೂಸ್

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.